ಮೇ.13: ಸುರತ್ಕಲ್ ಎನ್‌ಐಟಿಕೆಯಲ್ಲಿ ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ: ಸ್ಟ್ರಾಂಗ್ ರೂಮ್‌ಗೆ ಕೇಂದ್ರೀಯ ಅರೆಸೇನಾ ಪಡೆಯಿಂದ ಬಿಗು ಭದ್ರತೆ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ ಮೇ 13 ನಾಳೆ ಮಂಗಳೂರು, ಸುರತ್ಕಲ್‌ನ ಎನ್‌ಐಟಿಕೆಯಲ್ಲಿ ನಡೆಯಲಿದೆ. ಮೇ 10ರಂದು ತಾಲೂಕಿನ 241...