ಎಸ್ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಮಿನಿ ಬ್ರಿಡ್ಜ್ ಮಾಸ್ಟರ್’ ತಾಂತ್ರಿಕ ಸ್ಪರ್ಧೆ
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್ಡಿಎಂ) ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ‘ಮಿನಿ ಬ್ರಿಡ್ಜ್ ಮಾಸ್ಟರ್’ ಎಂಬ ತಾಂತ್ರಿಕ ಸ್ಪರ್ಧೆಯನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.ವಿದ್ಯಾರ್ಥಿಗಳು ತಯಾರಿಸಿದ ಸೇತುವೆಯ ಮಾದರಿಯನ್ನು ಮತ್ತು...
