September 15, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಲೇರಿ ಅಂಗನವಾಡಿ ಕೇಂದ್ರಕ್ಕೆ ಬದಲಿ ವ್ಯವಸ್ಥೆ- ಮತ್ತೆ ಕಾರ್ಯಾರಂಭಗೊಂಡ ಅಂಗನವಾಡಿ ಕೇಂದ್ರ

Suddi Udaya
ಕಲ್ಲೇರಿ: ಕುಸಿದು ಬೀಳುವ ಹಂತದಲ್ಲಿದ್ದ ಕಲ್ಲೇರಿ ಅಂಗನವಾಡಿ ಕಟ್ಟಡ ಬದಲಿ ವ್ಯವಸ್ಥೆ ಇಲ್ಲದೆ ಸ್ಥಗಿತಗೊಂಡಿದ್ದ ಕೇಂದ್ರವು ಇದೀಗ ತಣ್ಣೀರುಪಂತ ಗ್ರಾಮ ಪಂಚಾಯತ್ ಸಮೀಪದ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ಮತ್ತೆ ಪ್ರಾರಂಭಗೊಂಡಿದೆ. ಅಂಗನವಾಡಿ ಕೇಂದ್ರದ ದುಸ್ತಿತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ ರಾಜ್ಯರಂಗ ‘ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
ಉಜಿರೆ : ವಿದ್ಯಾರ್ಥಿ ಸಮೂಹ ನಕರಾತ್ಮಕ ಚಿಂತನೆಗಳಿಂದ ದೂರವಿದ್ದು, ಏಕಾಗ್ರತೆಯನ್ನು ಬೆಳೆಸಿಕೊಳ್ಳುವುದರ ಜೊತೆಗೆ ಮೌಲ್ಯಯುತ ಜೀವನವನ್ನು ನಮ್ಮದಾಗಿಸಿಕೊಳ್ಳಬೇಕು. ನಮ್ಮೊಳಗಿನ ಸಣ್ಣ ಪ್ರತಿಭೆಯೂ ಮುಂದೊಂದು ದಿನ ಹೆಮ್ಮರವಾಗುವುದು. ವಿದ್ಯಾರ್ಥಿ ಜೀವನಲ್ಲಿನ ಪಠ್ಯೇತರ ಚಟುವಟಿಕೆಗಳು ಪ್ರತಿಭಾ ಅನಾವರಣಕ್ಕಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಮಸ್ಯೆ

ಮುಂಡಾಜೆ ಗ್ರಾಮ ಪಂಚಾಯತ್ ಗ್ರಾಮಸಭೆ ರದ್ದು: ಅಧಿಕಾರಿಗಳು ಗೈರು: ಧರಣಿ ಕುಳಿತ ಗ್ರಾಮಸ್ಥರು

Suddi Udaya
ಮುಂಡಾಜೆ: ಗ್ರಾಮ ಸಭೆಯಲ್ಲಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಚರ್ಚೆಗಳನ್ನು ನಡೆಸುವುದಕ್ಕೆ ಅಧಿಕಾರಿಗಳೇ ಬಾರದ ಕಾರಣ ಸಭೆಯನ್ನು ವಿರೋಧಿಸಿ ಸಭೆಯ ಮುಂದೆ ಧರಣಿ ಕುಳಿತು ಸಭೆಯನ್ನು ರದ್ದುಗೊಳಿಸಿದ ಘಟನೆ ಮುಂಡಾಜೆಯಲ್ಲಿ ನಡೆಯಿತು. ಜು.31ರಂದು ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ ಮಂ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya
ಉಜಿರೆ: ಪ್ರತಿಯೊಬ್ಬ ವಿದ್ಯಾರ್ಥಿಯ ಹೃದಯದಲ್ಲಿಯೂ ಸಹ ಪಡೆದಿರುವ ಜ್ಞಾನದ ಕುರಿತಾಗಿ ಹಾಗೂ ಜ್ಞಾನ ಮತ್ತು ವಿದ್ಯೆಯನ್ನು ನೀಡುತ್ತಿರುವ ಗುರುವಿನ ಕುರಿತಾಗಿ ವಿಶ್ವಾಸವಿರಬೇಕು ಎಂದು ಎಸ್ ಡಿ ಎಂ ಪ್ರೌಢ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ರಮೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ತೀರಾ ಹದಗೆಟ್ಟ ಮಚ್ಚಿನ ಪುರುಷರ ಮಜಲು ಕಲಾಯಿ ರಸ್ತೆ : ಶಾಲಾ ಮಕ್ಕಳ ಪರದಾಟ; ದುರಸ್ತಿಗೆ ಸ್ಥಳೀಯರ ಒತ್ತಾಯ

Suddi Udaya
ಮಚ್ಚಿನ : ಇಲ್ಲಿಯ ಪುರುಷರ ಮಜಲು ಕಲಾಯಿ ರಸ್ತೆಯು ತೀರಾ ಹದಗೆಟಿದ್ದು ನಡೆದಾಡಲು ಸಾಧ್ಯವಾಗದಂತೆಯಾಗಿದೆ. ನಿತ್ಯ ಶಾಲೆಗೆ ತೆರಳುವ ಈ ಮಕ್ಕಳು ಕೆಸರಿನಲ್ಲಿ ಹೊರಳಾಡಿಕೊಂಡು ಶಾಲೆಗೆ ತೆರಳುವ ಸ್ಥಿತಿ ನಿರ್ಮಾಣಗೊಂಡಿದೆ. ಈ ರಸ್ತೆಗೆ ಹಲವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಪ್ರಾಥಮಿಕ ವಿಭಾಗದ ಕರಾಟೆ ಪಂದ್ಯಾಟ : ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಹಾಗೂ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂಗಾಡಿಯಲ್ಲಿ ನಡೆದ ಪ್ರಾಥಮಿಕ ವಿಭಾಗದ ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಸುಲ್ಕೇರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಹಾಗೂ ನಾರಾವಿ ವಲಯ ಮಟ್ಟದ ಸಾವ್ಯಾದಲ್ಲಿ ನಡೆದ ಪ್ರಾಥಮಿಕ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಅನುದಾನಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾಟೆ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಹಾಗೂ ನವಚೇತನ ಆಂಗ್ಲ ಮಾಧ್ಯಮ ಶಾಲೆ ವೇಣೂರು ಇದರ ಆಶ್ರಯದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿಯಲ್ಲಿ ಮಲ್ಲಿಗೆ ಕೃಷಿ, ತರಕಾರಿ ಕೃಷಿ, ಸಾವಯವ ಕೃಷಿ ತರಬೇತಿ ಕಾರ್ಯಕ್ರಮ

Suddi Udaya
ಮಾಲಾಡಿ: ದ. ಕ ಜಿಲ್ಲಾ ಪಂಚಾಯತ್, ಜಿಲ್ಲಾ ಸಂಜೀವಿನಿ ಅಭಿಯಾನ ಘಟಕ ತಾಲ್ಲೂಕು ಪಂಚಾಯತ್ ಬೆಳ್ತಂಗಡಿ, ತಾಲೂಕು ಸಂಜೀವಿನಿ ಅಭಿಯಾನ ನಿರ್ವಹಣಾ ಘಟಕ, ಗ್ರಾಮ ಪಂಚಾಯತ್ ಮಾಲಾಡಿ ಅಮೃತ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಗದ್ದೆ ನಾಟಿ ಪ್ರಾತ್ಯಕ್ಷತೆ

Suddi Udaya
ಉರುವಾಲು : ಇಲ್ಲಿಯ ಚೆಂಡೆತ್ತಿಮಾರು ಬೇಬಿ ಪೂಜಾರಿ ಇವರ ಗದ್ದೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪದ್ಮುಂಜ ಇಲ್ಲಿನ ವಿದ್ಯಾರ್ಥಿಗಳು , ಶಿಕ್ಷಕ ವೃಂದ, ಹಾಗೂ ಶಾಲಾಭಿವೃದ್ಧಿ ಸಮಿತಿ ವತಿಯಿಂದ ಗದ್ದೆ ನಾಟಿ ಪ್ರಾತ್ಯಕ್ಷತೆ...
error: Content is protected !!