ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ವೇಣೂರು:ಅಜಿಲ ಸೀಮೆಯ ಪ್ರಧಾನ ದೇವಸ್ಥಾನ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಫೆ.6ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು....