ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ
ಬೆಳ್ತಂಗಡಿ: ಮೈಸೂರು- ಬೆಂಗಳೂರು ದಶಪಥ ಹೆದ್ದಾರಿ ಉದ್ಘಾಟನೆ ಬಳಿಕ ಮದ್ದೂರಿನ ಗೆಜ್ಜಲಗೆರೆಯಲ್ಲಿ ನಿನ್ನೆ ಮಾ.12ರಂದು ನಡೆದ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹಿಂದಿ ಭಾಷಣವನ್ನು ಕನ್ನಡಕ್ಕೆ ಭಾಷಾಂತರಿಸಿದ ವಿಧಾನ ಪರಿಷತ್ ಸದಸ್ಯ...