ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮಹಿಳಾ ವಿಭಾಗದಿಂದ ಮೆಡಿಕಲ್ ಕ್ಯಾಂಪ್
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೆಡಿಕಲ್ ಕ್ಯಾಂಪ್ ಮಾ.7ರಂದು ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮಹಿಳಾ ವಿಭಾಗದಿಂದ ಆಯೋಜಿಸಲಾಯಿತು. ಪ್ರಸ್ತುತ ಕ್ಯಾನ್ಸರ್ ರೋಗವು ವ್ಯಾಪಾಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ಏನೆಲ್ಲ ಪರಿಹಾರಕ್ರಮಗಳನ್ನು ತೆಗೆದುಕೊಳ್ಳಬಹುದು...