ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂರವರ 116 ನೇ ಜನ್ಮ ದಿನಾಚರಣೆ
ಬೆಳ್ತಂಗಡಿ: ಹಸಿರು ಕ್ರಾಂತಿಯ ಹರಿಕಾರ ಡಾl ಬಾಬು ಜಗಜೀವನರಾಂ ಇವರ 116 ನೇ ಜನ್ಮ ದಿನಾಚರಣೆಯನ್ನು ಬೆಳ್ತಂಗಡಿ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಎ.5ರಂದು ಆಚರಿಸಲಾಯಿತು. ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣ ಅಧಿಕಾರಿ ಕುಸುಮಾಧರ್ ಇವರು...