ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ದಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ಇದರ ವತಿಯಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ ಪಿನಾಕಿ ಸಭಾಭವನದಲ್ಲಿ ನಡೆಯಿತು.ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.ಶಾಸಕ ಹರೀಶ್ ಪೂಂಜ...