ಉಜಿರೆಯಲ್ಲಿ ರಾಷ್ಟ್ರಪತಿಗಳ ಹೆಸರಿನಲ್ಲಿ 6.20 ಎಕ್ರೆ ಜಮೀನು: ಸರ್ಕಲ್‌ನಿಂದ ಬೆಳಾಲು ಕ್ರಾಸ್ ತನಕ ವಿಸ್ತಾರ-ದಿಶಾಂಕ್ ಆ್ಯಪ್‌ನಲ್ಲಿ ಪತ್ತೆ
ಬೆಳ್ತಂಗಡಿ: ದ.ಕ. ಜಿಲ್ಲೆಯಲ್ಲೇ ಅತೀ ದೊಡ್ಡ ಗ್ರಾಮ ಪಂಚಾಯತ್ ಆಗಿರುವ ಉಜಿರೆಯಲ್ಲಿ ರಸ್ತೆ, ಪಾರ್ಕಿಂಗ್ ಸಮಸ್ಯೆ ಬಗ್ಗೆ ಗೊಂದಲಗಳು, ಗ್ರಾಮ ಸಭೆ, ಇತರ ವೇದಿಕೆ ಹಾಗೂ ಅಧಿಕಾರಿಗಳ ಜೊತೆ ಹಲವು ಬಾರಿ ಚರ್ಚೆಗಳು ನಡೆದಿದ್ದರೂ...
