ಎಸ್. ಎಮ್ .ಎ. ಉಜಿರೆ ರೀಜಿನಲ್ ವತಿಯಿಂದ ರಂಝನ್ ಕಿಟ್ ವಿತರಣೆ
ಬೆಳ್ತಂಗಡಿ; ಸುನ್ನೀ ಮೆನೇಜ್‌ಮೆಂಟ್ ಅಸೋಸಿಯೇಷನ್ (ಎಸ್‌ಎಮ್‌ಎ) ಉಜಿರೆ ರೀಜಿನಲ್ ಸಮಿತಿಯ ವತಿಯಿಂದ19 ಮೊಹಲ್ಲಾಗಳ ಧರ್ಮಗುರುಗಳಿಗೆ ರಂಝಾನ್ ಸ್ಪೆಷಲ್ ಕಿಟ್ ವಿತರಣೆ ಹಾಗೂ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್‌ಜೆಎಮ್) ಉಜಿರೆ ರೇಂಜ್ ಜಲ್ಸತುಲ್ ವಿದಾಅ್ ಕಾರ್ಯಕ್ರಮ...