29.2 C
ಪುತ್ತೂರು, ಬೆಳ್ತಂಗಡಿ
April 19, 2025

Category : ತಾಲೂಕು ಸುದ್ದಿ

ತಾಲೂಕು ಸುದ್ದಿಪ್ರಮುಖ ಸುದ್ದಿಸಾಧಕರು

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ನೂತನವಾಗಿ ಆರಂಭಗೊಂಡ ಸುದ್ದಿ ಉದಯ ವಾರ ಪತ್ರಿಕೆಯನ್ನು ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು...
ತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಗೌರವ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಭಾರತೀಯ ಭೂ ಸೇನೆಯಲ್ಲಿ 18 ವಷ೯ ಯೋಧರಾಗಿ ದೇಶ ರಕ್ಷಣೆ ಯ ಕಾಯ೯ಮಾಡಿ ನಿವೃತ್ತರಾಗಿರುವ ಗೋಪಾಲಕೃಷ್ಣ ಕಾಂಚೋಡು ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊಡಮಾಡುವ ಪ್ರತಿಷ್ಠಿತಜೈ ಜವಾನ್ ಜೈ ಕಿಸಾನ್ “ರೈತ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ:ಕೀರ್ತಿಶೇಷ ಬಲಿಪ ನಾರಾಯಣ ಭಾಗವತರು ಹಾಗೂ ಕೀರ್ತಿಶೇಷ ವಿಜಯ‌ರಾಘವ ಪಡ್ವೆಟ್ನಾಯರ ಸಂಸ್ಮರಣೆ ಹಾಗೂ ನುಡಿನಮನ ಕಾರ್ಯಕ್ರಮವನ್ನು “ಸಮೃದ್ಧಿ” ಕರಾಡ ಭವನ ಸೋಮಂತಡ್ಕದಲ್ಲಿ ಕರಾಡ ಬ್ರಾಹ್ಮಣ‌ ಸಮಾಜ (ರಿ),ಬೆಳ್ತಂಗಡಿ ಇದರ ವತಿಯಿಂದ ಹಮ್ಮಿಕೊಳ್ಳಲಾಯಿತು. ಯಕ್ಷಗಾನದ ಧ್ರುವತಾರೆ...
ತಾಲೂಕು ಸುದ್ದಿ

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಚಾರ್ಮಾಡಿ ಚೆಕ್ ಪೋಸ್ಟ್ ಬಿಗಿ ತಪಾಸಣೆಗೆ ಕ್ರಮ-ಜಿಲ್ಲೆಯಿಂದ ಹೊರ ಹೋಗುವ,ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ

Suddi Udaya
ಬೆಳ್ತಂಗಡಿ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ರಾಜ್ಯದ,ಜಿಲ್ಲೆಗಳ ಗಡಿ ಪ್ರದೇಶಗಳಲ್ಲಿರುವ ಚೆಕ್ ಪೋಸ್ಟ್ ಗಳಲ್ಲಿ ಬಿಗು ತಪಾಸಣೆ ಆರಂಭಿಸಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿಬೆಳ್ತಂಗಡಿ...
ತಾಲೂಕು ಸುದ್ದಿ

ಮಾ.17 : ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ಕ.ವಿ.ಪ್ರ.ನಿ.ನಿ.ಯವರು ಕೈಗೊಳ್ಳಲಿರು ತುರ್ತು ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮಾ. 17ರಂದು ಶುಕ್ರವಾರ ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ಬೆಳ್ತಂಗಡಿ ತಾಲೂಕಿನ 110 / 33/ 11 ಕೆವಿ ಗುರುವಾಯನಕೆರೆ,33/11 ಕೆವಿ...
ತಾಲೂಕು ಸುದ್ದಿ

ಉಜಿರೆಯಲ್ಲಿ “ಖಿಯಾದ” ಎಸ್.ಎಸ್. ಎಫ್ ರಾಜ್ಯ ಪ್ರತಿನಿಧಿ ಸಮಾವೇಶ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್.ಎಸ್.ಎಫ್) ಇದರ ಗ್ರಾಂಡ್ ಪ್ರತಿನಿಧಿ ಸಮಾವೇಶಮಾ. 18-19 ರಂದು ಕಾಶಿಬೆಟ್ಟು ಮಲ್‌ಜ‌ಅ ಕ್ಯಾಂಪಸ್ ನಲ್ಲಿ (ಉಜಿರೆ ಹಳೆಪೇಟೆ ಸಮೀಪ) ನಡೆಯಲಿದೆ ಎಂದು ಸಂಘಟನೆಯ ನಾಯಕರು ಮಾ....
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಪಾರೆಂಕಿ :ಶ್ರೀ ರಾಮನಗರಹಾರಬೆ ಶ್ರೀ ದುಗಲಾಯ ಮತ್ತು ಗುಳಿಗದೈವಗಳ ನೇಮೋತ್ಸವ

Suddi Udaya
ಬೆಳ್ತಂಗಡಿ: ಪಾರೆಂಕಿ ಗ್ರಾಮದ ಶ್ರೀ ರಾಮ ನಗರ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಮಾ ,14 ರಂದು ಮಂಗಳವಾರ ಮಂಜುನಾಥ ಭಟ್ ಅಸ್ರಣ್ಣರು ಮಾಲಾಡಿ ಅಂತರ ಅವರ ಉಪಸ್ಥಿಯಲ್ಲಿ ಜರಗಿತು....
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ರೇಖ್ಯ: ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಬೆಂಕಿ

Suddi Udaya
ರೇಖ್ಯ:ಬೆಳ್ತಂಗಡಿ ತಾಲೂಕಿನ ರೇಖ್ಯ ಗ್ರಾಮದ ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಪ್ರಮಾಣದ ಬೆಂಕಿ ಕಾಣಿಸಿದೆ . ಅರಸಿನಮಕ್ಕಿ ಗ್ರಾ.ಪಂ ಅಧ್ಯಕ್ಷರಾದ ನವೀನ್ ಸ್ಥಳೀಯರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು ಸೇರಿ ಬೆಂಕಿ ನಂದಿಸಲು...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮುಂಡಾಜೆಯಲ್ಲಿ ಕೂಲಿ ಕೆಲಸಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು

Suddi Udaya
ಮುಂಡಾಜೆ : ಕೂಲಿ ಕೆಲಸಕ್ಕೆಂದು ಹೋದ ಮಹಿಳೆಯೋವ೯ರು ಕುಸಿದು ಬಿದ್ದು, ಪ್ರಜ್ಞೆ ತಪ್ಪಿದವರನ್ನು ಕೂಡಲೇ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದ ದಾಖಲಿಸಿ, ಚಿಕಿತ್ಸೆ ನೀಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಾ.12ರಂದು ವರದಿಯಾಗಿದೆ....
ತಾಲೂಕು ಸುದ್ದಿ

ಓಡಿಲ್ನಾಳ ಆಕಸ್ಮಿಕ ಬೆಂಕಿ

Suddi Udaya
ಕುವೆಟ್ಟು; ಓಡಿಲ್ನಾಳ ಶಾಲಾ ಬಳಿ ಅಂಗನವಾಡಿ ಸಮೀಪದ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕ್ಕಿ ಬಿದ್ದ ಘಟನೆ ಮಾ 14 ರಂದು ನಡೆದಿದೆ ಬೆಳ್ತಂಗಡಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಸೇರಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ...
error: Content is protected !!