ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಇಬ್ಬರು ಸೇರಿ ಜಿಲ್ಲೆಯ 11 ಮಂದಿ ಗಡಿಪಾರು
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಪೊಲೀಸ್ ವ್ಯಾಪ್ತಿಯಲ್ಲಿ ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ, ಜಿಲ್ಲಾಧಿಕಾರಿಗಳು ವಿಚಾರಣೆ ಕೈಗೊಂಡು ಅಪರಾಧ...