ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತಿನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ
ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಸಲುವಾಗಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ ಹದಿನೈದನೇ ಹಣಕಾಸು ಯೋಜನೆಯಲ್ಲಿ ಮೀಸಲಿಟ್ಟ ಅನುದಾನದಿಂದ ಸೋಲಾರ್ ದೀಪ...