ಬಳಂಜ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮಕಲಶ ಪೂರ್ವಭಾವಿಯಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜಾ ಭೇಟಿ
ಬಳಂಜ: ಬಳಂಜ ಗ್ರಾಮದ ಬದಿನಡೆ ಶ್ರೀ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಮುಂದಿನ ಡಿಸೆಂಬರ್ ತಿಂಗಳಿನಲ್ಲಿ ನಡೆಯುವ ಬ್ರಹ್ಮಕಲಶದ ಪೂರ್ವಾಭಾವಿಯಾಗಿ ವಿವಿಧ ಪ್ರಾಯಚ್ಚಿತ ಹೋಮಗಳು, ಆಶ್ಲೇಷಬಲಿ, ನಾಗ ದೇವರಿಗೆ ತಂಬಿಲ, ಬ್ರಹ್ಮಲಿಂಗೇಶ್ವರ ದೇವರಿಗೆ ರುದ್ರಾಭಿಷೇಕ ಪರಿವಾರ...
