ದಿಡುಪೆ ಜಲಪಾತದಲ್ಲಿ ಅರಣ್ಯ ವಾಚರ್ ಮೇಲೆ ಹಲ್ಲೆ: ಹಣ ದೋಚಿ ಪರಾರಿ
ಬೆಳ್ತಂಗಡಿ: ದಿಡುಪೆಯಲ್ಲಿರುವ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಜಲಪಾತ ಪ್ರವೇಶ ದ್ವಾರದಲ್ಲಿ ಪ್ರವೇಶ ಶುಲ್ಕದ ಡಿಜಿಟಲ್ ರಶೀದಿ ವಿಚಾರವಾಗಿ ಉಂಟಾದ ವಾಗ್ವಾದ ಹಲ್ಲೆ ಮತ್ತು ಹಣ ದೋಚಿದ ಘಟನೆ ಜು.19ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ....
