30.8 C
ಪುತ್ತೂರು, ಬೆಳ್ತಂಗಡಿ
September 15, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya
ವೇಣೂರು : ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿ ಪೊಲೀಸ್ ಆರಕ್ಷಕ ಠಾಣೆ ವೇಣೂರು, ರೋಟರಿ ಕ್ಲಬ್ ಫಲ್ಗುಣಿ ಸಿದ್ಧಕಟ್ಟೆ, ಎನ್.ಎಸ್.ಎಸ್ ಘಟಕ ಇದರ ಸಹಯೋಗದಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ ನಡೆಯಿತು. ವೇಣೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ಸುಲ್ಕೇರಿ: ಸುಲ್ಕೇರಿ ಗ್ರಾಮ ಪಂಚಾಯತ್ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಟಿಬಿ ಬಸವಲಿಂಗಪ್ಪ ಅವರ ಅಧ್ಯಕ್ಷತೆಯಲ್ಲಿ ಜು.28 ರಂದು ಸುಲ್ಕೇರಿ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಆಟಿಡೊಂಜಿ ಕೂಟ

Suddi Udaya
ಮಡಂತ್ಯಾರು: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ ಬಿಲ್ಲವ ವೇದಿಕೆ, ಯುವ ಬಿಲ್ಲವ ವೇದಿಕೆ ಪಾರೆಂಕಿ ಗ್ರಾಮ ಇದರ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮವು ಜು 26 ರoದು ಮಡಂತ್ಯಾರು ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಮಟ್ಟದ ನೆಟ್‌ಬಾಲ್ ಚಾಂಪಿಯನ್‌ಶಿಪ್‌: ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿ

Suddi Udaya
ಉಜಿರೆ : ಬೆಂಗಳೂರು ನಗರದ ಸ್ವಾಮಿ ವಿವೇಕಾನಂದ ಕ್ರೀಡಾಂಗಣದಲ್ಲಿ ಕರ್ನಾಟಕ ಅಮೆಚೂರ್ ನೆಟ್‌ಬಾಲ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ 2026–27ನೇ ಸಾಲಿನ 7ನೇ ರಾಷ್ಟ್ರೀಯ ಮಟ್ಟದ ಹಿರಿಯ ಪುರುಷರ ಹಾಗೂ ಮಹಿಳೆಯರ ರಾಜ್ಯ ಮಟ್ಟದ ನೆಟ್‌ಬಾಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಸಹಕಾರಿ ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ, ಕೃಷಿ ಮಾಹಿತಿ

Suddi Udaya
ಗೇರುಕಟ್ಟೆ: ಕಳಿಯ ಪ್ರಾ.ಕೃ.ಪ.ಸ. ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ ಹಾಗೂ ಕೃಷಿ ಮಾಹಿತಿ ಕಾರ್ಯಕ್ರಮ ಜು.28 ರಂದು ಸಂಘದ ಸಹಕಾರಿ ಸಭಾ-ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು. ಸಭೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಮಡಂತ್ಯಾರು: ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ಕರಾಟೆ ಸ್ಪರ್ಧೆಯು ಜು. 27 ರಂದು ನವಚೇತನ ಆಂಗ್ಲ ಮಾಧ್ಯಮ ಶಾಲೆ ವೇಣೂರಿನಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಸಮೀಪದ ಕಡೀರ -ಬೈಲಂಗಡಿ – ಮಾಸ್ತಿಕಲ್ಲು ಮಜಲು ನಲ್ಲಿ ಪ್ರತ್ಯಕ್ಷವಾದ ಒಂಟಿ ಸಲಗ

Suddi Udaya
ಕೊಕ್ಕಡ: ಸೌತಡ್ಕ ಸಮೀಪದ ಕಡೀರ ಬೈಲಿನಲ್ಲಿ ಜು.27ರಂದು ರಾತ್ರಿ ಒಂಟಿ ಸಲಗವು ಪ್ರತ್ಯಕ್ಷಗೊಂಡಿದ್ದು ಕೃಷಿ ತೋಟಕ್ಕೆ ನುಗ್ಗಿ ಅಪಾರ ಬಾಳೆ ಕೃಷಿ ಹಾನಿ ಮಾಡಿದೆ. ನಂತರ ಬೆಳಿಗ್ಗೆ ಸುಮಾರು 5 ಗಂಟೆಯ ಸಮಯಕ್ಕೆ ಬೈಲಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿದ್ಯಾರ್ಥಿಗಳಲ್ಲಿ ಪ್ರಕೃತಿ ಪ್ರೇಮ ಬೆಳೆಸಿದ ಎಕ್ಸೆಲ್ ಟೆಕ್ನೊ ಸ್ಕೂಲ್‌ನ ‘ನೇಚರ್ ನರ್ಚರ್ ಡೇ’

Suddi Udaya
ಗುರುವಾಯನಕೆರೆ: ಅಳಿವಿನಂಚಿನಲ್ಲಿರುವ ಪ್ರಕೃತಿಯನ್ನು ಸಂರಕ್ಷಿಸಿ ಬೆಳೆಸುವ ಕುರಿತು ಮಕ್ಕಳಲ್ಲಿ ಎಳೆ ವಯಸ್ಸಿನಲ್ಲೇ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಗುರುವಾಯನಕೆರೆಯ ಎಕ್ಸೆಲ್ ಟೆಕ್ನೊ ಸ್ಕೂಲ್‌ನ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ‘Nature Nurture Day’ ಕಾರ್ಯಕ್ರಮವನ್ನು ಆಚರಿಸಲಾಯಿತು....
ತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಧರ್ಮಸ್ಥಳದಲ್ಲಿ ಸಂಸ್ಕೃತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya
ಧರ್ಮಸ್ಥಳ: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಂಸ್ಕೃತ ಅಧ್ಯಾಪಕ ಸಂಘ (ರಿ.),ದಕ್ಷಿಣ ಕನ್ನಡ ಜಿಲ್ಲಾ ಪ್ರೌಢಶಾಲಾ ಸಂಸ್ಕೃತ ಅಧ್ಯಾಪಕ ಸಂಘ, ಮಂಗಳೂರು ಸಂಸ್ಕೃತ ಸಂಘ (ರಿ.) ಇವುಗಳ ಸಹಯೋಗದೊಂದಿಗೆ ಎಸ್.ಎಸ್.ಎಲ್.ಸಿ ವಾರ್ಷಿಕ-ಪರೀಕ್ಷೆಯಲ್ಲಿ ಸಂಸ್ಕೃತ-ಭಾಷೆಯಲ್ಲಿ ಅಧಿಕ ಅಂಕಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬಂಟರ ವಲಯ ಸಮಿತಿ ವತಿಯಿಂದ ಆಟಿಡೊಂಜಿ ದಿನ

Suddi Udaya
ಬೆಳ್ತಂಗಡಿ: ಬಂಟರ ವಲಯ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಲಾಯಿಲ ಗ್ರಾಮದ ಕರ್ನೊಡಿ “ಜಯಭವಾನಿ” ಮನೆಯ ವಠಾರದಲ್ಲಿ ಜು. 26 ರಂದು ನಡೆಯಿತು.‌ ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ಬಂಟರ ಸಂಘದ...
error: Content is protected !!