April 22, 2025

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ರೂ. 1ಲಕ್ಷ ದೇಣಿಗೆ

Suddi Udaya
ಬೆಳ್ತಂಗಡಿ: ಮಂಗಳೂರು ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕ ಅರ್ಜುನ್ ಭಂಡಾರ್ಕರ್ ಇವರು ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ 281 ಬ್ಯಾಗ್ ಸಿಮೆಂಟ್ ಗೆ ರೂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ತಂಗಡಿ ಟೀಮ್ ನವಭಾರತ್ ವತಿಯಿಂದ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya
ಬೆಳ್ತಂಗಡಿ : ಟೀಮ್ ನವಭಾರತ್, ಬೆಳ್ತಂಗಡಿ ಹಾಗೂ ಪ್ರಾದೇಶಿಕ ರಕ್ತನಿಧಿ ಕೇಂದ್ರ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ವಿಭಾಗ ಇವರ ಜಂಟಿ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಎ.12ರಂದು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಸಿಸರ್ ಕಪ್ 2025 ಕ್ರಿಕೆಟ್ ಪಂದ್ಯಾಟ : ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡ ಪ್ರಥಮ

Suddi Udaya
ಬೆಳ್ತಂಗಡಿ: ಎ. 8ರಂದು ಮೂಡಿಗೆರೆಯಲ್ಲಿ ನಡೆದ ರಾಜ್ಯಮಟ್ಟದ ಸಿಸರ್ ಕಪ್ 2025 ಜಿದ್ದಾ ಜಿದ್ದಿನ ಕ್ರಿಕೆಟ್ ಪಂದ್ಯಾಟದಲ್ಲಿ ಕೂರ್ಗ್ ಟ್ರೋಫಿ ಹಂಟರ್ ತಂಡವನ್ನು ಸೋಲಿಸಿ ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡವು ವಿಜಯಶಾಲಿಯಾಗಿದೆ. ಉತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ: ಆಶ್ಲೇಷಾ ಬಲಿ-ಶ್ರೀ ನಾಗದರ್ಶನ ಸೇವೆ, ಶ್ರೀ ನಾಗದೇವರ ಮತ್ತು ಶ್ರೀ ಲೋಕನಾಥೇಶ್ವರ ದೇವರ ಭೇಟಿ,

Suddi Udaya
ಬೆಳ್ತಂಗಡಿ: ತುಳುನಾಡಿನ ಸತ್ಯನಾಪುರದ ‘ಸತ್ಯದ ಸಿರಿಗಳ’ ಮೂಲ ಆಲಡೆಯ ಪುಣ್ಯಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರಾ ಮಹೋತ್ಸವ-ಶ್ರೀ ನಾಗದರ್ಶನ, ಆಶ್ಲೇಷಾ ಬಲಿ, ದೈವಗಳ ನೇಮೋತ್ಸವವು ಎ.10 ರಿಂದ ಪ್ರಾರಂಭಗೊಂಡು ಎ.14...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದು (ಎ.12): ಅಳದಂಗಡಿಯಲ್ಲಿ ಹನುಮ ನಾಮ ಸ್ಮರಣೆ : ಹನುಮೋತ್ಸವ-2025, ಹನುಮ ಮಹಾಯಾಗ-ಕನ್ಯಾಡಿ ಶ್ರೀಗಳಿಗೆ ಮಹಾಭಿವಂದ್ಯ, ಹನುಮ ಶ್ರೀರಕ್ಷೆ ಧಾರಣೆ-ಲಂಕಾದಹನ

Suddi Udaya
ಅಳದಂಗಡಿ: ಸಂಸ್ಕಾರ ಭಾರತೀ ಬೆಳ್ತಂಗಡಿ-ಹನುಮೋತ್ಸವ ಸಮಿತಿ ಅಳದಂಗಡಿ ಆಶ್ರಯದಲ್ಲಿ ಹನುಮ ಜಯಂತಿ ಪ್ರಯುಕ್ತ ಇಂದು (ಎ.12) ಅರಮನೆ ನಗರಿ ಅಳದಂಗಡಿ ಶ್ರೀ ಸತ್ಯ ದೇವತಾ ಮೈದಾನದಲ್ಲಿ “ಹನುಮೋತ್ಸವ 2025” ಕಾರ್ಯಕ್ರಮ ಸಂಜೆ 3ರಿಂದ ಜರುಗಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya
ಗುರುವಾಯನಕೆರೆ : ಕಡುಬಡತನದ ಕುಟುಂಬದ ವಿದ್ಯಾರ್ಥಿಯೊಬ್ಬಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.98 ಅಂಕಗಳಿಸುವುದರೊಂದಿಗೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದಾಳೆ. ಈ ಸಾಧನೆ ಮಾಡಿರುವ ಪಲ್ಲವಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ. ತಾಯಿ ಕ್ಯಾನ್ಸರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್ ಡಿ ಎಂ ಮಹಿಳಾ ಐ.ಟಿ.ಐ. ನಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ

Suddi Udaya
ಉಜಿರೆ ; “ದುಶ್ಚಟಗಳಿಂದ ದೂರವಿದ್ದು, ನಮ್ಮ ನಮ್ಮ ಅಸ್ತಿತ್ವ ಕಾಪಾಡಿಕೊಳ್ಳುವುದು ಆವಶ್ಯಕ” ಎಂದು ಅಖಿಲ ಭಾರತ ಜನಜಾಗೃತಿ ವೇದಿಕೆಯ ರಾಜ್ಯ ಸಂಚಾಲಕ ವಿವೇಕ್ ವಿನ್ಸೆಂಟ್ ಪಾಯಸ್ ಅಭಿಪ್ರಾಯಪಟ್ಟರು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಲ್ಕೂರು: ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನದ ಬಳಿ ವಾಮಾಚಾರ

Suddi Udaya
ನಾಲ್ಕೂರು: ನಾಲ್ಕೂರು ಗ್ರಾಮದ ಸೂಳಬೆಟ್ಟು ಸಾರ್ವಜನಿಕ ರಸ್ತೆಯ ಡೆಪ್ಪುಣಿ ಪ್ರಯಾಣಿಕರ ಬಸ್ ತಂಗುದಾನದ ಬಳಿಯಲ್ಲಿ ಯಾರೋ ಕಿಡಿಗೇಡಿಗಳು ವಾಮಾಚಾರ ಎಸಗಿರುವುದು ಎ.12 ರಂದು ಬೆಳಕಿಗೆ ಬಂದಿದೆ. ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನ ಬಳಿ ಪ್ರತಿನಿತ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯ ಕ್ರಮ

Suddi Udaya
ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ಇದರ ನೇತ್ರಾವತಿ ಸಭಾಂಗಣದಲ್ಲಿ ಮಾನ್ವಿ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಧರ್ಮಸ್ಥಳ ಮತ್ತು ಜಿಲ್ಲಾ ಕೃಷಿ ತರಬೇತಿ ಬೆಳ್ತಂಗಡಿ ಇದರ ಸಹಯೋಗದಲ್ಲಿ ಕೃಷಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ ಮಂಜುನಾಥ ಎಂ. ಮರುನೇಮಕ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ 2ನೇ ಅವಧಿಗೂ ಮಂಜುನಾಥ ಎಂ. ರವರು ಪುನರ್ ನೇಮಕವಾಗಿದ್ದಾರೆ. ಇವರು ಮೂಲತಃ ರೇಷ್ಮೆ ಇಲಾಖೆಯ ಅಧೀಕ್ಷಕರಾಗಿದ್ದು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್...
error: Content is protected !!