25.2 C
ಪುತ್ತೂರು, ಬೆಳ್ತಂಗಡಿ
October 26, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೆಳೆಯರ ಬಳಗ ಗುರುವಾಯನಕೆರೆ: 36ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವದ ಕಾರ್ಯಕ್ರಮಗಳ ಉದ್ಘಾಟನೆ

Suddi Udaya
ಗುರುವಾಯನಕೆರೆ: ಗೆಳೆಯರ ಬಳಗ ಗುರುವಾಯನಕೆರೆ ಇದರ ವತಿಯಿಂದ ಗುರುವಾಯನಕೆರೆ ಶ್ರೀ ಶಾರದಾ ಕಲಾ ಮಂಟಪದಲ್ಲಿ ನಡೆಯಲಿರುವ 36ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಅ.17 ರಂದು ಆರಂಭಗೊಂಡಿತು. ಬೆಳಿಗ್ಗೆ ಪಂಚಗವ್ಯ ಪೂಣ್ಯಾಹ ಸಹಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಪ್ರಕರಣ: ಕಾಂಗ್ರೆಸ್ ಪಕ್ಷ ಹಾಗೂ ನಾಯಕರ ವಿರುದ್ಧ ಅಪಪ್ರಚಾರಕ್ಕೆ ಯುವ ಕಾಂಗ್ರೆಸ್‌ನಿಂದ ಪೊಲೀಸ್ ಠಾಣೆಗೆ ದೂರು

Suddi Udaya
ಬೆಳ್ತಂಗಡಿ: ನಾವುರಿನಲ್ಲಿ ಇತ್ತೀಚೆಗೆ ನಡೆದ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಅಹಿತಕರ ಘಟನೆಯ ನಂತರ, ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರ ವರ್ಚಸ್ಸಿಗೆ ಮಸಿ ಬಳಿಯಲು ವ್ಯವಸ್ಥಿತ ಸಂಚು ರೂಪಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುವವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ 48ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya
ಬೆಳ್ತಂಗಡಿ: ಸಾರ್ವಜನಿಕ ಶ್ರೀ ಶಾರದೋತ್ಸವ ಸಮತಿ ವತಿಯಿಂದ 48ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವವು ಅ.17ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನ (ಪಿನಾಕಿ) ದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಬೆಳಿಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಶ್ರೀಮಹಾಗಣಪತಿ ಭಜನಾ ಮಂದಿರದ ಅಧ್ಯಕ್ಷರಾಗಿ ಲಕ್ಷ್ಮಣ ಗೌಡ, ಕಾರ್ಯದರ್ಶಿಯಾಗಿ ರಕ್ಷಿತ್ ಆಯ್ಕೆ

Suddi Udaya
ನಿಡ್ಲೆ : ನಿಡ್ಲೆ ಶ್ರೀ ಮಹಾಗಣಪತಿ ಭಜನಾ ಮಂದಿರದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ನೂತನ ಅಧ್ಯಕ್ಷರಾಗಿ ಲಕ್ಷ್ಮಣ ಗೌಡ ನೂಜಿಲ ಹಾಗೂ ಕಾರ್ಯದರ್ಶಿಯಾಗಿ ರಕ್ಷಿತ್ ಪಜಿಲ ಇವರು ಆಯ್ಕೆಯಾದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಸೀರೆ ಮೇಳಕ್ಕೆ ಚಾಲನೆ: ಅ. 16ರಿಂದ 21ರವರೆಗೆ ಆಯ್ದ ಸೀರೆಗಳ ಮೇಲೆ ಶೇ. 10ರಿಂದ 50ರವರೆಗೆ ವಿಶೇಷ ರಿಯಾಯಿತಿ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಕಲ್ಲೇರಿಯ ಉನ್ನತಿ ಕಟ್ಟಡದಲ್ಲಿರುವ ಸುನಿಲ್ ಸಿಲ್ಕ್ಸ್ ಸಾರೀಸ್ ಮಳಿಗೆಯಲ್ಲಿ ಆಯೋಜಿಸಲಾಗಿರುವ ಬೃಹತ್ ಸೀರೆ ಮೇಳಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆನರಾ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲರಾಗಿ ಡಾ. ಮಹೇಶ್ ಪ್ರಸನ್ನ ಕೆ.

Suddi Udaya
ಮಂಗಳೂರು: ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಇದರ ಅಂಗ ಸಂಸ್ಥೆ ಯಾಗಿರುವ ಬೆಂಜನಪದವಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ. ಮಹೇಶ್ ಪ್ರಸನ್ನ ಕೆ. ಅ 15ರಂದು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕೆನರಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆನರಾ ಇಂಜಿನಿಯರಿಂಗ್ ಕಾಲೇಜಿನ ತರಬೇತಿ, ಉದ್ಯೋಗ ಮತ್ತು ಪ್ರವೇಶಗಳ ಡೀನ್ ಆಗಿ ವಂದನಾ ಶಂಕರ್ ನೇಮಕ; ಟೀಂ ಕೆನರಾ ಬಲವರ್ಧನೆಗೆ ಅನುಭವಿ ಶಿಕ್ಷಣ ತಜ್ಞರ ಸೇರ್ಪಡೆ

Suddi Udaya
ಬೆಳ್ತಂಗಡಿ:ಕೆನರಾ ಇಂಜಿನಿಯರಿಂಗ್ ಕಾಲೇಜಿ ( ಸಿಇಸಿ)ಗೆ ಇದೀಗ ಶ್ರೀಮತಿ ವಂದನಾ ಶಂಕರ್ ಮತ್ತು ಡಾ. ಚೇತನ್ ಪಿ.ಡಿ. ಸೇರ್ಪಡೆಯಾಗಿದ್ದಾರೆ.ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ (ವಿಸಿಇಟಿ) 20 ವರ್ಷಗಳ ಅನುಭವ ಹೊಂದಿರುವ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವರ : 23ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವ

Suddi Udaya
ಬೆಳ್ತಂಗಡಿ: ಸಾರ್ವಜನಿಕ ಶ್ರೀ ಶಾರದೋತ್ಸವ ಸೇವಾ ಸಮಿತಿ ನಾವರ ವತಿಯಿಂದ ಆ.16ರಂದು ಶಾರದಾ ಮಂಟಪ ನಾವರ ಪಿಲ್ಯ, ಕುದ್ಯಾಡಿ ಇಲ್ಲಿ 23ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವ ನಡೆಯಿತು. ಬೆಳಿಗ್ಗೆ ಪ್ರಾರ್ಥನೆ, ಪುಣ್ಯಾಹ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು: ಪಾರ್ವತಿ ನಿಧನ

Suddi Udaya
ಮೇಲಂತಬೆಟ್ಟು : ಇಲ್ಲಿಯ ಪಾರ್ವತಿ (84ವ) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವರ ಗ್ರಾಮದ ರಾಜಪಾದೆ ವಿಜಯ್ ಕುಮಾರ್ ಜೈನ್ ಮನೆಗೆ ಸಿಡಿಲು ಬಡಿದು ಹಾನಿ

Suddi Udaya
ಬೆಳ್ತಂಗಡಿ: ನಿನ್ನೆ ನಾವರ ಗ್ರಾಮದ ರಾಜಪಾದೆ ನಿವಾಸಿ ವಿಜಯ್ ಕುಮಾರ್ ಜೈನ್ ಅವರ ಮನೆಗೆ ಸಿಡಿಲು ಬಡಿದಿದ್ದು, ಮನೆಯ ಗೋಡೆ ಬಿರುಕು ಬಿಟ್ಟು ಹಾನಿ ಸಂಭವಿಸಿದೆ....
error: Content is protected !!