ಬೆಳ್ತಂಗಡಿ : ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ನವೀಕರಣಗೊಂಡು ಕಾರ್ಯನಿರ್ವಹಣೆ
ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ನವೀಕರಣಗೊಂಡು ಇಂದಿನಿಂದ ಕಾರ್ಯನಿರ್ವಹಿಸುತ್ತಿದೆ. ಸಂಸ್ಥೆಯಲ್ಲಿ ಪುರುಷರ, ಮಹಿಳೆಯರ, ಮಕ್ಕಳ ಹೊಸ...
