ಬೆಳ್ತಂಗಡಿ: ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ ಪಡ್ಲಾಡಿ ಲಾಯಿಲ. ಇದರ ವಾರ್ಷಿಕ ಸಭೆಯು ಉತ್ಸಾಹಿ ಯುವಕ ಮಂಡಲ ಪಡ್ಲಾಡಿಯಲ್ಲಿ ಜು. 26 ರಂದು ಸಮಿತಿಯ ಅಧ್ಯಕ್ಷ ವಿನಯ್ ಪಡ್ಲಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು....
ಬೆಳ್ತಂಗಡಿ : ಪಶ್ಚಿಮ ಬಂಗಾಳದ ಪದಚಿಹ್ನದಿಂದ ಹೊರಟು ಇಡೀ ಅಖಂಡ ಭಾರತ ವ್ಯಾಪಿಸಿದ ವಂದೇ ಮಾತರಂ ನೂರೈವತ್ತು ವರ್ಷ ದಾಟಿದ ತರುವಾಯವೂ ಅಖಂಡ ಭಾರತದ ಸಾರ್ವಕಾಲಿಕ ರಣಮಂತ್ರ ಎಂದು ಬರಹಗಾರ ಶಿವಪ್ರಸಾದ್ ಸುರ್ಯ ಹೇಳಿದರು....
ಉಜಿರೆ : ಗ್ರಾಮ ಪಂಚಾಯತ್ ಉಜಿರೆ, ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ ಇಲಾಖೆ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ತಾಲೂಕು ಪಂಚಾಯತ್ ಬೆಳ್ತಂಗಡಿ,...
ಬೆಳ್ತಂಗಡಿ : ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳಿಗೆ ತಮ್ಮ ಜವಾಬ್ದಾರಿಗಳ ಕುರಿತು ತಿಳಿವಳಿಕೆ ಮೂಡಿಸಲು ಮತ್ತು ಘಟಕವನ್ನು ಸಂಘಟನಾತ್ಮಕವಾಗಿ ಮುನ್ನಡೆಸುವ ನಿಟ್ಟಿನಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಹೆಜ್ಜೆಗೊಂದು ಸ್ಫೂರ್ತಿ” ವ್ಯಕ್ತಿತ್ವ ವಿಕಸನ...
ಉಜಿರೆ: ಕಾರ್ಗಿಲ್ ವಿಜಯ ದಿನದ ಅಂಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರಸೈನಿಕರ ಸ್ಮರಣಾರ್ಥ ನಿರ್ಮಿಸಲಾದ ಕಾರ್ಗಿಲ್...
ಬಳಂಜ: ಅತ್ಯಂತ ವಿಜೃಂಭಣೆ ಮತ್ತು ವೈವಿದ್ಯಮಯವಾಗಿ ನಡೆಯುವ ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಜು 26ರಂದು ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದಲ್ಲಿ ನಡೆಯಿತು. 39ನೇ ವರ್ಷದ ಶ್ರೀ...
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಹಿತ್ತಿಲಪೇಲ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಅಪಾಯಕಾರಿ ನದಿಗೆ ಶಾಶ್ವತ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸೂಕ್ತ ವರದಿ ನೀಡುವಂತೆ ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿಯ...
ಲಾಯಿಲ ಗ್ರಾಮದ ಬರೆಮೇಲು ನಡುಗುಡ್ಡೆ ಎಂಬಲ್ಲಿರುವ ಅಪಾಯಕಾರಿ ಕಾಲುಸಂಕವನ್ನು ಬೆಳ್ತಂಗಡಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು , ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಮನು ಬಿ.ಕೆ , ಪ್ರಧಾನ ಸಿವಿಲ್ ನ್ಯಾಯಾಧೀಶರು ,...
ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2025-26ನೇ ಸಾಲಿನಲ್ಲಿ ದಾಖಲೆಯ ಆರ್ಥಿಕ ಸಾಧನೆ ಮಾಡಿ ರೂ. 2.12 ಕೋಟಿ ನಿವ್ವಳ ಲಾಭ ಗಳಿಸಿದ್ದು, ಕಳೆದ ಮೂರು ವರ್ಷಗಳಲ್ಲಿ ಲಾಭದಲ್ಲಿ ಶೇ.94.49ರಷ್ಟು ಹೆಚ್ಚಳ ದಾಖಲಿಸಿದೆ...
ಬೆಳ್ತಂಗಡಿ: ಬದುಕಿನ ಸಂಸ್ಕಾರಕ್ಕೆ ಭಜನೆಯೇ ಮೂಲ, ರಾಜ್ಯದ್ಯಂತ ಭಜನಾ ಮಂಡಳಿಗಳ ಸಂಘಟನೆಯನ್ನು ಮಾಡಿಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿವರ್ಷವೂ ಕೂಡ ಭಜನಾ ಕಮ್ಮಟವನ್ನು ಆಯೋಜನೆ ಮಾಡಿಕೊಂಡು, ಭಜನೆಗೆ ಮೌಲ್ಯವನ್ನು ನೀಡಿದ ಡಾ. ಡಿ ವೀರೇಂದ್ರ...