25.7 C
ಪುತ್ತೂರು, ಬೆಳ್ತಂಗಡಿ
April 22, 2025

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya
ಬೆಳ್ತಂಗಡಿ: ಯುವ ಕಾಂಗ್ರೆಸ್ ಸಮಿತಿ ಬೆಳ್ತಂಗಡಿ ವತಿಯಿಂದ ಇಂದು ಎ.20 ರಂದು ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ನಡೆಯುವ “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆಯು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಓಡಲದಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿ

Suddi Udaya
ಬೆಳ್ತಂಗಡಿ : ಉಜಿರೆ ಓಡಲದಲ್ಲಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ಯುವಕರು ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಳ್ಳತನ ಮಾಡಿದ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ರತ್ನ (55) ಎಂಬವರು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಇಬ್ಬರು ಸ್ಥಳದಲ್ಲಿಯೇ ಸಾವು

Suddi Udaya
ನಾರಾವಿ: ಕುತ್ಲೂರು ಗ್ರಾಮದ ಪುರುಷರ ಗುಡ್ಡೆ ಬಳಿ ಕೊಕ್ರಾಡಿ-ನಾರಾವಿ ಸಾರ್ವಜನಿಕ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಧ್ಯರಾತ್ರಿ ಎ.12 ರಂದು ನಡೆದಿದೆ. ಸುಮಾರು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya
ಬೆಳ್ತಂಗಡಿ : ಮೂರು ನಕ್ಸಲ್ ಚಟುವಟಿಕೆ ಪ್ರಕರಣ ದಾಖಲಾದ ಸಂಬಂಧ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಏ.7 ರಂದು ಹಾಜರುಪಡಿಸಿ ಏ.11 ರವರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ್ಯಾಯಾಲಯದ ಆದೇಶ ಉಲ್ಲಂಘನೆ ; ಯೂಟ್ಯೂಬರ್ ಸಮೀರ್ ಎಂ.ಡಿ. ಗೆ ಬಿಗ್ ಶಾಕ್..!! ಹಾಜರಾತಿಗೆ ನೋಟೀಸ್ ಜಾರಿ, ತಕ್ಷಣ ವಿಡಿಯೋ ಡಿಲೀಟ್ ಮಾಡಲು ಆದೇಶ; ಹತ್ತು ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

Suddi Udaya
ಧರ್ಮಸ್ಥಳ: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿ ವಿಡಿಯೋಂದನ್ನು ಸಮೀರ್ ಎಂ.ಡಿ. ದೂತ ” ಎಂಬ ಯೂಟ್ಯೂಬರ್ ಹರಿಬಿಟ್ಟಿದ್ದು, ಸದ್ರಿ ವಿಡಿಯೋದ ವಿರುದ್ಧ ನ್ಯಾಯಾಲಯವು ವಿಡಿಯೋ ತೆಗೆದುಹಾಕುವಂತೆ ಮತ್ತು ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.12: ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya
ಕೊಕ್ಕಡ: ಇಲ್ಲಿಯ ಮಾಸ್ತಿಕಲ್ಲುಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ಸೇವಾ ಟ್ರಸ್ಟ್ ವತಿಯಿಂದ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ಗ್ರಾಮ ದೈವಗಳ ನೇಮೋತ್ಸವವು ಎ.12 ರಂದು ನಡೆಯಲಿದೆ. ಬೆಳಿಗ್ಗೆ 5ರಿಂದ...
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಫಲಿತಾಂಶ, ಉಜಿರೆ ಎಸ್.ಡಿ.ಎಂ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಸ್ಥಾನ: ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ‌.ಮೋಹನ್ ಕುಮಾರ್ ಅವರಿಂದ ಅಭಿನಂದನೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿವಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಉತ್ತಮ ಅಂಕಗಳನ್ನು ಗಳಿಸಿ ರಾಜ್ಯಕ್ಕೆ ನಾಲ್ಕು ಸ್ಥಾನಗಳನ್ನು ಪಡೆಯುವಲ್ಲಿ ತುಷಾರ ಬಿಎಸ್,ಆರ್ಯ ದಿನೇಶ್,ನೀತಿ,ಶ್ರೇಯಾ ಹೆಚ್.ಎ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವ ಆಚರಣೆ

Suddi Udaya
ಬೆಳ್ತಂಗಡಿ : ಕರ್ನಾಟಕ ರಾಜ್ಯ ಸರಕಾರದ ವತಿಯಿಂದ ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವವು ತಹಸೀಲ್ದಾರ್ ಪ್ರಥ್ವಿ ಸಾನಿಕಮ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

Suddi Udaya
ನೆರಿಯ: ಕಾರಣೀಕ ಹಾಗೂ ಅತ್ಯಂತ ಪ್ರಸಿದ್ದಿ ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಅಲಂಬಾಡಿ ಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಎ. 11 ರಂದು ನಡೆಯಿತು. ಶಿಲಾನ್ಯಾಸವನ್ನು ಬದುಕು ಕಟ್ಟೋಣ ಬನ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya
ಹತ್ಯಡ್ಕ: ಅಖಿಲ ಕರ್ನಾಟಕ ರಾಣಿಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತಡ್ಕ ಇದರ ವತಿಯಿಂದ ಎ.10 ರಂದು “ಸ್ವಚ್ಛ ಭಾರತ ಅಭಿಯಾನ “ಕಾರ್ಯಕ್ರಮದ ಪ್ರಯುಕ್ತ “ರಾಣಿಯಾರ್ “ಜಾತಿ ಭಾಂದವರು ಮುದ್ದಿಗೆಯಿಂದ ಕಾಂತ್ರೆಲ್ ಹಾಗೂ...
error: Content is protected !!