28.1 C
ಪುತ್ತೂರು, ಬೆಳ್ತಂಗಡಿ
September 15, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿವಿದೇಶ

‘ಯುವಕರ ಭವಿಷ್ಯಕ್ಕಿಂತ ಮುಖ್ಯವಾದುದು ಯಾವುದೂ ಇಲ್ಲ’ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಪ್ರಧಾನಿ ಮೋದಿ ಘೋಷಣೆ

Suddi Udaya
ಬೆಳ್ತಂಗಡಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವವರಿಗೆ ತ್ವರಿತ ವಿಚಾರಣೆ ನಡೆಸಿ ಕಠಿಣ ಶಿಕ್ಷೆ ಖಚಿತಪಡಿಸುವ ಉದ್ದೇಶದಿಂದ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಘೋಷಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವುದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಕುಂಬಾರರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಕುಂಬಾರರ ಸಂಘದ 2025-26ನೇ ಸಾಲಿನ ಮಹಾಸಭೆಯು ಸಂಘದ ಅಧ್ಯಕ್ಷರಾದ ಹೆಚ್.ಪದ್ಮ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜು.12 ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜರುಗಿತು. ಸಂಘದ ಅಧ್ಯಕ್ಷರು ಗಣ್ಯರ ಜೊತೆ ಸೇರಿ ದೀಪಪ್ರಜ್ವಲನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿ ಚಾರ್ಜ್ ಖಂಡಿಸಿ: ಬೆಳ್ತಂಗಡಿ ಯುವ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ ಪ್ರತಿಭಟನೆ

Suddi Udaya
ಬೆಳ್ತಂಗಡಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ನಡೆದ ಲಾಠಿ ಚಾರ್ಜ್ ಹಾಗೂ ರಾಹುಲ್ ಗಾಂಧಿಯವರ ಬಂಧನದ ವಿರುದ್ಧ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಜು.23ರಂದು ಬೆಳ್ತಂಗಡಿ ಮೂರು ಮಾರ್ಗದ ಬಳಿ ರಸ್ತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಮೆಸ್ಕಾಂ ಇಲಾಖೆಯ ವತಿಯಿಂದ ಗೃಹ ಜ್ಯೋತಿ ಮರು ಪರಿಶೀಲನೆ‌

Suddi Udaya
ಕುವೆಟ್ಟು:ಕಾoಗ್ರೆಸ್ ಸರಕಾರದ ಮಹತ್ವಾಕಾಂಕ್ಷೆಯ ಪoಚಗ್ಯಾರoಟಿ ಯೋಜನೆಗಲ್ಲೊಂದಾದ ಗೃಹ ಜ್ಯೋತಿ ಇದರ ಮರು ಪರಿಶೀಲನೆ‌ ಮಡoತ್ಯಾರು ಮೆಸ್ಕಾಂ ಇಲಾಖೆಯ ವತಿಯಿಂದ ಜು.23 ಮದ್ದಡ್ಕ ಸಮುದಾಯ ಭವನದಲ್ಲಿ ಜರಗಿತು. ಕುವೆಟ್ಟು, ಓಡಿಲ್ನಾಳ ಗ್ರಾಮದ ಎಲ್ಲಾ ಫಲಾನುಭವಿಗಳು ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಹಾರ ಇಲಾಖೆ ಆದೇಶ: ಬೆಳಗ್ಗೆ 6ರಿಂದ ರಾತ್ರಿ 10 ರವರೆಗೆ ಪಡಿತರ ವಿತರಣೆ

Suddi Udaya
ಬೆಳ್ತಂಗಡಿ: ಪಡಿತರ ಚೀಟಿ ಹೊಂದಿರುವ ರಾಜ್ಯದ ಜನತೆಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಮಹತ್ವದ ಸುದ್ದಿಯೊಂದನ್ನು ನೀಡಿದೆ. ಜುಲೈ ತಿಂಗಳ ಪಡಿತರ ವಿತರಣೆಯನ್ನು ಚುರುಕುಗೊಳಿಸಲು ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಊರಿನ ಜನರ ಸುರಕ್ಷತೆಗೆ ಮೊದಲ ಆದ್ಯತೆ” – ಚಿರತೆ ಪ್ರತ್ಯಕ್ಷದ ಬಗ್ಗೆ ಅರಣ್ಯ ಇಲಾಖೆಗೆ ಮನವಿ ಮಾಡಿದ ತೆಕ್ಕಾರು ಗ್ರಾ.ಪಂ ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್

Suddi Udaya
ತೆಕ್ಕಾರು: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಸುತ್ತಮುತ್ತ ಕಳೆದ 3 ತಿಂಗಳಿನಿಂದ ಚಿರತೆ ಪ್ರತ್ಯಕ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಈ ಕುರಿತು ತಕ್ಷಣ ಕ್ರಮ ಕೈಗೊಳ್ಳುವಂತೆ ತೆಕ್ಕಾರು ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ರಮೇಶ್ ಗೌಡ ಹೃದಯಾಘಾತದಿಂದ ನಿಧನ

Suddi Udaya
ಬಂದಾರು: ಮೂಲತಃ ಬಂದಾರು ನಿವಾಸಿ ರಮೇಶ್ ಗೌಡ (48ವ) ಅವರು ಜು.22 ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಹಲವಾರು ವರ್ಷಗಳಿಂದ ಪುತ್ತೂರು ಆದರ್ಶ ಆಸ್ಪತ್ರೆಯ ಬಳಿ ವ್ಯಾಪಾರ ವ್ಯವಹಾರ ನಡೆಸುತ್ತಿದ್ದು ಸೂತ್ರಬೆಟ್ಟುವಿನಲ್ಲಿ ವಾಸ್ತವ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಮಳೆಗೆ ಬಂದಾರು ಪೇರಲ್ತಪಲಿಕೆಯಲ್ಲಿ ಗುಡ್ಡ ಜರಿದು ಹಾನಿ

Suddi Udaya
ಬಂದಾರು: ಇಲ್ಲಿಯ ಪೇರಲ್ತಪಲಿಕೆ ಇಸುಬು ಅವರ ಮನೆಯ ಸಮೀಪ ಭಾರೀ ಮಳೆಯ ಪರಿಣಾಮ ಗುಡ್ಡ ಜರಿದು ಕೊಟ್ಟಿಗೆಗೆ ಹಾನಿ ಆದ ಘಟನೆ ಜು.22ರಂದು ನಡೆದಿದೆ. ತಕ್ಷಣ ವಿಷಯ ತಿಳಿದ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ: ಕೊಲ್ಪದಬೈಲು ನಿವಾಸಿ ಚಂದ್ರಾವತಿ ನಿಧನ

Suddi Udaya
ಮಾಲಾಡಿ : ಇಲ್ಲಿಯ ಕೊಲ್ಪದಬೈಲು ನಿವಾಸಿ ಚಂದ್ರಾವತಿ (78 ವರ್ಷ)ರವರು ಅಲ್ಪಕಾಲದ ಅಸೌಖ್ಯದಿಂದ ಜು.22 ರಂದು ನಿಧನರಾಗಿದ್ದಾರೆ. ಮೃತರು ಪತಿ ನಿವೃತ್ತ ಮೆಸ್ಕಾಂ ಉದ್ಯೋಗಿ ಕೃಷ್ಣಪ್ಪ ಮೂಲ್ಯ, ಮಕ್ಕಳಾದ ದಿನೇಶ್ , ಲೋಕೇಶ್, ಅನಿತಾ,...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿ

ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ: ವಿದ್ಯಾರ್ಥಿಗಳ ಹೋರಾಟವನ್ನು ಹತ್ತಿಕ್ಕುವುದು ಖಂಡನೀಯ -ಕೆ.ಎಂ. ನಾಗೇಶ್ ಕುಮಾರ್ ಗೌಡ

Suddi Udaya
ಬೆಳ್ತಂಗಡಿ: ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ ವಿರುದ್ಧ ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟವನ್ನು ಹತ್ತಿಕ್ಕುವ ಕೆಲಸ ದೇಶದಲ್ಲಿ ನಡೆಯುತ್ತಿದೆ. ಕಾನೂನು ಬದ್ಧವಾಗಿ ನಡೆಯುತ್ತಿರುವ ಹೋರಾಟದಲ್ಲಿ ಆರ್ ಎಸ್ ಎಸ್ ಗೂಂಡಾಗಳನ್ನು ಇಟ್ಟುಕೊಂಡುವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ,...
error: Content is protected !!