ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಿಗೆ ಕೊಯ್ಯೂರಿನ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಅಭಿನಂದನೆ
ಕೊಯ್ಯೂರು : ಇಲ್ಲಿಯ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಸದಸ್ಯರಾಗಿ ನಂತರ ಹಲವಾರು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಪ್ರಸ್ತುತ ಭಜನಾ ಮಂಡಳಿಯ ಗೌರವ ಸಲಹೆಗಾರರಾಗಿ ಊರಿನ ವಿವಿಧ ಸಂಘಟನೆಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ವಹಿಸಿಕೊಂಡು ಲಾಯಿಲ ವಲಯದ...
