ಆ.28 : ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನ ಸಭಾ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ ಆಗಸ್ಟ್ 28 ರಂದು ಬುಧವಾರ ಅಂಬೇಡ್ಕರ್ ಸಭಾಂಗಣದಲ್ಲಿ ಬೆಳಿಗ್ಗೆ 10:30 ಕ್ಕೆ ನಡೆಯಲಿದೆ....
