28.2 C
ಪುತ್ತೂರು, ಬೆಳ್ತಂಗಡಿ
October 1, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ: ಊರವರಿಂದ ಶ್ರಮದಾನ, ಕಳೆಗಿಡಗಂಟಿಗಳ ತೆರವು

Suddi Udaya
ಮರೋಡಿ :ಮರೋಡಿ ಹಾರೊದ್ದು ಸೇತುವೆಯ ಬದಿಯಲ್ಲಿರುವ ಕಳೆ ಗಿಡ ಗಂಟಿಗಳಿಂದ ವಾಹನ ಚಾಲಕರಿಗೆ ಎದುರಿನಲ್ಲಿ ಬರುವ ವಾಹನಗಳು ಕಾಣದೆ ಸಣ್ಣ ಪುಟ್ಟ ಪ್ರಮಾಣದ ಅಪಘಾತಗಳು ಸಂಭವಿಸುತ್ತಿತ್ತು. ಆದುದರಿಂದ ಇನ್ನೂ ಮುಂದಕ್ಕೆ ಇಂತಹ ವಾಹನ ಅಪಘಾತಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಿಲ್ಲೂರು ನಿವಾಸಿ ವೀರಮ್ಮ ನಿಧನ

Suddi Udaya
ಮಿತ್ತಬಾಗಿಲು: ಕಿಲ್ಲೂರು ನಿವಾಸಿ ವೀರಮ್ಮ ( 91 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಆ.25 ರಂದು ತೀರ್ಥಹಳ್ಳಿಯ ಆರಗದ ತನ್ನ ಮಗನ ಮನೆಯಲ್ಲಿ ನಿಧನರಾಗಿದ್ದಾರೆ. ಮೂಲತಃ ಇವರು ಕಿಲ್ಲೂರು ನಿವಾಸಿಯಾಗಿದ್ದು ಪ್ರಸ್ತುತ ಇವರು ಆರಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಮೊದಲ ಸುತ್ತಿನಲ್ಲೇ ಏಮ್ಸ್ ಗೆ ಆಯ್ಕೆ

Suddi Udaya
ಗುರುವಾಯನಕೆರೆ: ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆ ಬರೆದು ಏಮ್ಸ್ ( ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ) ಸೇರುವ ಕಾತರದಲ್ಲಿ ಭಾರತದ ಲಕ್ಷಾಂತರ ವಿದ್ಯಾರ್ಥಿಗಳು ಇರುವ ಸಂದರ್ಭದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya
ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಕೆಪಿಸಿಸಿ ಪದಾಧಿಕಾರಿಗಳಿಗೆ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ ಬಗ್ಗೆ ಆದೇಶವನ್ನು ಮಾಡಿದ್ದು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ. ನೆನಪಿನಂಗಳ ವಾರ್ಷಿಕ ಪುನರ್ಮಿಲನ: ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಬ್ಬರಿಗೆ ಸನ್ಮಾನ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯ, ಉಜಿರೆ ಹಿರಿಯ ವಿದ್ಯಾರ್ಥಿಗಳ ಸಂಘ ಇದರ ವತಿಯಿಂದ ಎಸ್.ಡಿ. ಎಂ. ನೆನಪಿನಂಗಳ ವಾರ್ಷಿಕ ಪುನರ್ಮಿಲನ – 2024 ಕಾರ್ಯಕ್ರಮವು ಆ.24 ರಂದು ಇಂದ್ರಪ್ರಸ್ತ ಒಳಾಂಗಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿ

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡೆಕ್ಕಿಲಾಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya
...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಆ.31 ಕೊನೆಯ ದಿನಾಂಕ

Suddi Udaya
ಬೆಳ್ತಂಗಡಿ: ಪಡಿತರ ಚೀಟಿದಾರರು ಪ್ರತೀ ತಿಂಗಳು ಪಡಿತರ ಪಡೆಯುವುದಲ್ಲದೆ ಅನ್ನ ಭಾಗ್ಯ ನೇರ ನಗದು ವರ್ಗಾವಣೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಸರಕಾರವು ಕಳೆದ 5 ವರ್ಷಗಳಿಂದ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವಂತೆ ನಿರ್ದೇಶನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೊಕ್ಕಡ ಹೋಬಳಿ ಘಟಕಕ್ಕೆ ಚಾಲನೆ

Suddi Udaya
ಅರಸಿನಮಕ್ಕಿ: ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ ಮತ್ತು ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯ ಆಶ್ರಯದಲ್ಲಿ ಮಕ್ಕಳಿಗೆ ಸಾಹಿತ್ಯ ಪ್ರೇರಣೆ ಕಾರ್ಯಕ್ರಮ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಕೊಕ್ಕಡ ಹೋಬಳಿ ಘಟಕದ ರಚನಾ ಪ್ರಕ್ರಿಯೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಬಡ್ಡಿ ಪಂದ್ಯಾಟ: ಮನ್ ಶರ್ ಆಂಗ್ಲ ಮಾಧ್ಯಮ ಶಾಲೆಯ ತಂಡವು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ : ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಆ.23 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಲಂತಬೆಟ್ಟು ಇಲ್ಲಿ ನಡೆದ ವಲಯಮಟ್ಟದ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ವೀರೋಚಿತ ಆಟದ ಪ್ರದರ್ಶನಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

Suddi Udaya
ಕನ್ಯಾಡಿ-2: ಚಂದ್ರಯಾನ -3 ಮಿಷನ್ ನ ಯಶಸ್ಸಿನ ಸ್ಮರಣಾರ್ಥ “ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ” 2023 ಆಗಸ್ಟ್ 23 ರಂದು ವಿಕ್ರಮ್ ಲ್ಯಾಂಡರ್ ನ್ನು ಚಂದ್ರನ ಮೇಲ್ಮೈ ಮೇಲೆ ಯಶಸ್ವಿಯಾಗಿ ಇಳಿಸಲಾಗಿತ್ತು . ಈ...
error: Content is protected !!