28.2 C
ಪುತ್ತೂರು, ಬೆಳ್ತಂಗಡಿ
October 1, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

Suddi Udaya
ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆ.21, 22 ರಂದು ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹಮ್ಮಿಕೊಂಡಿದ್ದ ಜೇನು ಕೃಷಿ ಕುರಿತು ತರಬೇತಿಯಲ್ಲಿ ಆ.22 ರಂದು ಶ್ಯಾಮ್ ಸುಂದರ ಭಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
ಮಡಂತ್ಯಾರು ವಲಯ ಮಚ್ಚಿನ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರು ಪ್ರಕಾಶ್ ನಾಯ್ಕ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರೀದಮಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ : ತಾಲೂಕು ಮಟ್ಟದ ಪ್ರಾರ್ಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಯೋಗಾಸನ ಸ್ಪರ್ಧೆ ಸರಕಾರಿ ಪ್ರೌಢಶಾಲೆ ಕಲ್ಮಂಜದಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಪ್ರಾರ್ಥಮಿಕ ಬಾಲಕಿಯರ ವಿಭಾಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ವಲಯದ ಬಡಗಕಾರಂದೂರು ಎ ಮತ್ತು ಬಿ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya
ಬೆಳ್ತಂಗಡಿ: ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯು ಕೇವಲ ಸಾಲ ಕೊಡುವುದಕ್ಕೆ ಮತ್ತು ಕಟ್ಟಿಸುವುದಕ್ಕೆ ಸೀಮಿತಗೊಳ್ಳದೆ ಸಾಮಾಜಿಕ ಪರಿವರ್ತನೆಗೆ ದೊಡ್ಡ ಕೊಡುಗೆಯನ್ನೇ ನೀಡಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ದಯಾನಂದ ಪೂಜಾರಿ ಹೇಳಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya
ಬೆಳ್ತಂಗಡಿ: ತಾಲೂಕಿನ ಕಕ್ಕಿಂಜೆ ಇಲ್ಲಿನ ‘ದಡ್ಡು’ ನಿವಾಸಿ, ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಸಾಮಾಜಿಕ ಕಾರ್ಯಕರ್ತ ಡಿ.ಎ ರಹಿಮಾನ್ ಅವರ ಪತ್ನಿ ಜುಬೈದ (62) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ದಡ್ಡು ಸ್ವಗೃಹದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಕ್ಷೇಮ ನಿಧಿ ಯೋಜನೆ ಸಹಾಯಧನ ವಿತರಣೆ

Suddi Udaya
ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 17ನೇ ಸಹಾಯಧನ ರೂ. 10,000ವನ್ನು ಫ್ರೆಂಡ್ಸ್ ಆಟೋ ಚಾಲಕ ಮಾಲಕರ ಸಂಘ...
ತಾಲೂಕು ಸುದ್ದಿ

ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಇಂದಬೆಟ್ಟು ಗ್ರಾಮ ಪಂಚಾಯಿತ್ ನಿಕಟಪೂರ್ವ ಅಧ್ಯಕ್ಷ ಆನಂದ್ ಅಡಿಲು ಸ್ಪಷ್ಟನೆ

Suddi Udaya
ಬೆಳ್ತಂಗಡಿ: 2021-22ನೇ ಸಾಲಿನ ಸುಮಾರು 14ಕ್ಕಿಂತಲೂ ಹೆಚ್ಚು ಕಾಮಗಾರಿಗ ಸ್ಥಳ ತನಿಖೆ ನಡೆಸಿ ದ್ದ ಲೋಕಾಯುಕ್ತ ವಿಭಾಗದ ಸಹಾಯಕ ಇಂಜಿನಿಯರ್ ಹಾಗೂ ಲೆಕ್ಕ ಪರಿಶೋಧಕರು ಕಾಮಗಾರಿ ಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಸ್ಪಷ್ಟವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಂಜ: ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ಅಧಿಕಾರ ಸ್ವೀಕಾರ

Suddi Udaya
ಪಂಜ ವಲಯ ಅರಣ್ಯ ಇಲಾಖೆಯಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ರವರು ಆ.23 ರಂದು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಪ್ರಭಾರ ವಹಿಸಿದ್ದ ಐ.ಎಫ್.ಎಸ್ ಪ್ರೋಬೆಸನರಿ ಅಕ್ಷಯ್ ಅಶೋಕ್ ಪ್ರಕಾಶ್ ಕರ್ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರ ನೇತೃತ್ವದಲ್ಲಿ ಆ.23 ರಂದು ಶ್ರೀ ವರಮಹಾಲಕ್ಷ್ಮೀ ಪೂಜೆಯು ಜರಗಿತು. ಹಲವಾರು ಮಂದಿ ಮಹಿಳೆಯರು ಪೂಜೆಯಲ್ಲಿ ಪಾಲ್ಗೊಂಡರು. ಶ್ರೀ ರಾಮ ಸೇವಾ ಟ್ರಸ್ಟ್ ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya
ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಹಳೆಕೋಟೆ ಬೆಳ್ತಂಗಡಿ ಇದರ ಆಡಳಿತ ಮಂಡಳಿಯ ಚುನಾವಣೆಯಲ್ಲಿ ನಿರ್ದೇಶಕರಾಗಿ ಸಾಮಾನ್ಯ ಕ್ಷೇತ್ರದಿಂದ ಹೆಚ್ ಪದ್ಮ ಗೌಡ ಬೆಳಾಲು, ಕುಶಾಲಪ್ಪ ಗೌಡ ಪೂವಾಜೆ, ಗೋಪಾಲಕೃಷ್ಣ ಬಿ...
error: Content is protected !!