ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಆನ್ಸ್ ಕ್ಲಬ್ ನ ಸಹಭಾಗಿತ್ವದಲ್ಲಿ ಮಹಿಳೆಯರ...
ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಆ.24 ರಂದು ನಡೆಯಬೇಕಿದ್ದ ಕೃಷ್ಣ ವೇಷ ಸ್ಪರ್ಧೆಯು ಕಾರಣಾಂತರದಿಂದ ಆ.31 ರಂದು ಮಧ್ಯಾಹ್ನ...
ಉಜಿರೆ :ಆ22. ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಭಾರತ್ ಸ್ಕೌಟ್-ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆಯಲ್ಲಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಉಜಿರೆಯ ಸ್ಕೌಟ್ ವಿದ್ಯಾರ್ಥಿಗಳು ತೃತೀಯ...
ಉಜಿರೆ: ಬೆಳ್ಳಾರೆಯ ಜ್ಞಾನಂಗಂಗ ಶಾಲೆಯಲ್ಲಿ ಆ17 ರಂದು ನಡೆದ ಅಂತರ ಶಾಲಾ ಜಿಲ್ಲಾ ಮಟ್ಟದ ಐಕ್ಸ್ (AICS) ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಉಜಿರೆ ಇಲ್ಲಿನ ವಿದ್ಯಾರ್ಥಿಗಳು...
ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆಯು ನಡೆಯಿತು. ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ಪಿಎಂಜೆಎಫ್ ಉದ್ಘಾಟಿಸಿ ನೆರವೇರಿಸಿದರು....
ಕಲ್ಮಂಜ : ನಿಡಿಗಲ್ ನೇತ್ರಾವತಿ ನದಿಯಲ್ಲಿ ಏಕಾಏಕಿ ನೀರು ಏರಿಕೆ ಉಂಟಾದಾಗ ನದಿ ಮಧ್ಯದ ದಿಬ್ಬದಲ್ಲಿ ಸಿಲುಕಿದ್ದ ದನಗಳನ್ನು ರಕ್ಷಿಸಿದ ಘಟನೆ ಆ.21ರ ಸಂಜೆ ನಡೆದಿದೆ. ನಿಡಿಗಲ್‌ನಲ್ಲಿ ಹರಿಯುವ ನೇತ್ರಾವತಿ ನದಿಯ ಮಧ್ಯದ ದಿಬ್ಬದಲ್ಲಿ...
ತೋಟತ್ತಾಡಿ : 170ನೇ ವರ್ಷದ ಶ್ರೀ ನಾರಾಯಣ ಗುರು ಜಯಂತಿಯ ಅಂಗವಾಗಿ ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಅದ್ದೂರಿಯಾಗಿ ಗುರುಜಯಂತಿಯನ್ನು ಆಚರಿಸಲಾಯಿತು. ಸಂಘದ ಗುರುಮಂದಿರದಲ್ಲಿ ಗುರುಪುಷ್ಪಾoಜಲಿ ಪೂಜೆ ನೆರವೇರಿಸಲಾಯಿತು ಬಳಿಕ ಎಲ್ಲಾ...
ಉಜಿರೆ: ಇಲ್ಲಿಯ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನವು ಶ್ರೀ ಕ್ಷೇತ್ರ ಧರ್ಮಸ್ಥಳದ ಸನ್ನಿಧಿ ಸಭಾಂಗಣದಲ್ಲಿ ಆ.22 ರಂದು ನಡೆಯಿತು. ಕಾರ್ಯಕ್ರಮವನ್ನು ಡಾ| ಡಿ ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ...
ಬೆಳ್ತಂಗಡಿ : ಲಾಯಿಲ ರಾಘವೇಂದ್ರ ಮಠದ ಸಮೀಪವಿರುವ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯು ಶೌರ್ಯ ವಿಭಾಗದ ಯೋಜನಾಧಿಕಾರಿಗಳಾದ ಜೈವಂತ್ ಪಟಗಾರ್ ರವರ ಮಾರ್ಗದರ್ಶನದಲ್ಲಿ ಆ.21 ರಂದು ಸ್ವಯಂ ಸೇವಕರಾದ ಮಂಜುನಾಥ್, ಜಯರಾಮ್,...