ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ: ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರಶ್ನೆ
ಬೆಳ್ತಂಗಡಿ: ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವ ಮಾತು ದುರುದೃಷ್ಟಕರ ಮತ್ತು ಸಂವಿಧಾನ ವಿರೋಧಿ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ...
