ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ಛಾಯಾಗ್ರಹಕ ರಾಮಕೃಷ್ಣ ರೈ ಅವರಿಗೆ ಸನ್ಮಾನ
ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಆನ್ಸ್ ಕ್ಲಬ್ ವತಿಯಿಂದ ವಿಶ್ವ ಛಾಯಗ್ರಹಣ ದಿನದ ಪ್ರಯುಕ್ತ ಉಜಿರೆಯ ಹಿರಿಯ ಛಾಯಾಗ್ರಾಹಕ ಶ್ರೀ ರಾಮಕೃಷ್ಣ ರೈ ಅವರನ್ನು ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ ರೊ...
