31.7 C
ಪುತ್ತೂರು, ಬೆಳ್ತಂಗಡಿ
October 1, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya
ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ಆಶ್ರಯದಲ್ಲಿ ನಡೆಯಲಿರುವ 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿಯನ್ನು ರಚನೆ ಮಾಡಲಾಗಿದೆ. ಅಧ್ಯಕ್ಷರಾಗಿ ಅವಿನಾಶ್ ಶೆಟ್ಟಿ ನೇತ್ರಾವತಿ,...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಸಮಸ್ಯೆ ಇರುವ ಇಬ್ಬರು ಮಹಿಳೆಯರಿಗೆ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಇಲ್ಲಿನ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು ಹಾಗೂ ಅರೆವಳಿಕೆ ತಜ್ಞರ ತಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

Suddi Udaya
ಸನಾತನ ಧರ್ಮದಲ್ಲಿ ರಕ್ಷಾ ಬಂಧನ ಹಬ್ಬವನ್ನು ಶ್ರಾವಣ ಹುಣ್ಣಿಮೆಯಂದು ಆಚರಿಸಲಾಗುತ್ತದೆ. ಈ ದಿನ ಸಹೋದರಿಯರು ತಮ್ಮ ಸಹೋದರರಿಗೆ ಆರತಿ ಬೆಳಗಿಸಿ, ಪ್ರೀತಿಯ ಪ್ರತಿಕವೆಂದು ರಾಖಿಯನ್ನು ಕಟ್ಟುತ್ತಾರೆ. ಸಹೋದರರು ಏನಾದರೂ ಒಂದು ವಸ್ತುವನ್ನು ಉಡುಗೊರೆಯಾಗಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ 21: ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬೆಳ್ತಂಗಡಿಗೆ

Suddi Udaya
ಬೆಳ್ತಂಗಡಿ: ಜೆಸಿಐ ಭಾರತದ ಅಮೃತ ಮಹೋತ್ಸವ ವರ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಡ್ವಕೇಟ್ ಸಿ.ಆರ್ ರಿಕೇಶ್ ಶರ್ಮಾರವರು ಆ. 21 ರಂದು ಬೆಳ್ತಂಗಡಿಗೆ ಆಗಮಿಸಲಿದ್ದಾರೆಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ತಿಳಿಸಿದ್ದಾರೆ. ಜಿಸಿಐ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ಮೊಹಮ್ಮದ್ ರಈಸ್ ರಿಗೆ ಚಿನ್ನದ ಪದಕ

Suddi Udaya
ಉಜಿರೆ: ಮೂಡಬಿದ್ರೆಯ ಎಂ.ಕೆ.ಅನಂತರಾಜ ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಮತ್ತು ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸಹಯೋಗದೊಂದಿಗೆ ನಡೆದ 21ನೇ ರಾಜ್ಯಮಟ್ಟದ ಮುಕ್ತ ಕರಾಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

Suddi Udaya
ಬೆಳ್ತಂಗಡಿ: ಅಗಸ್ಟ್ 17ರಿಂದ 18ರವರೆಗೆ ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ (2024/25)ನಲ್ಲಿ 80 ಕೆಜಿ ವಿಭಾಗದ ಸೀನಿಯರ್ ಮತ್ತು ಜೂನಿಯರ್ ಮಟ್ಟದ ವೇಟ್‌ಲಿಫ್ಟಿಂಗ್ ನಲ್ಲಿ ತೇಜಸ್ವಿನಿ ಪೂಜಾರಿ ಎರಡು ಚಿನ್ನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ರಸ್ತೆ ಬದಿ ಹಣ್ಣಿನ ಗಿಡ ನಾಟಿ, ನೆಟ್ಟ ಗಿಡಗಳ ಪುನಶ್ಚೇತನ ಮತ್ತು ಇಂಗು ಗುಂಡಿ ರಚನಾ ಕಾರ್ಯಕ್ರಮ

Suddi Udaya
ಹೊಸಂಗಡಿ : ಫ್ರೆಂಡ್ಸ್ ಕ್ಲಬ್( ರಿ ) ಹೊಸಂಗಡಿ ಇವರ ಆಶ್ರಯದಲ್ಲಿ, ಗ್ರಾಮ ಪಂಚಾಯತ್ ಹೊಸಂಗಡಿ, ವಿಜಯ ಗ್ರಾಮಾಭಿವೃದ್ಧಿ ಪ್ರತಿಷ್ಟಾನ(ರಿ ) ಮಂಗಳೂರು ಮತ್ತು ರೋಟರಿ ಕ್ಲಬ್, ಸಿದ್ದಕಟ್ಟೆ ಫಲ್ಗುಣಿ ಇವರ ಸಹಕಾರದೊಂದಿಗೆ, ನೆಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

Suddi Udaya
ಕಡಿರುದ್ಯಾವರ : ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಗ್ರಾಮ ಇದರ ವತಿಯಿಂದ ಕಡಿರುದ್ಯಾವರ ಗ್ರಾಮದಲ್ಲಿ ಕಾಡಾನೆ ಉಪಟಳವನ್ನು ಶಾಶ್ವತವಾಗಿ ತಪ್ಪಿಸುವ ಸಲುವಾಗಿ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆ ಮಾಡುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬದ ಸಲುವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡದ ಸಹಕಾರದಲ್ಲಿ ಸುಲ್ಕೇರಿ ಶ್ರೀರಾಮ ಶಾಲೆಗೆ ಧನಸಹಾಯ ಹಸ್ತಾoತರ

Suddi Udaya
ಬೆಳ್ತಂಗಡಿ: ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಹುಟ್ಟುಹಬ್ಬದ ಸಲುವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡ ಸುಲ್ಕೇರಿ ಶ್ರೀರಾಮ ಶಿಶುಮಂದಿರ, ಹಿರಿಯ ಪ್ರಾಥಮಿಕ, ಪ್ರೌಢಶಾಲೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya
ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಜೊತೆಗೂಡಿ ನಡೆಸುತ್ತಿರುವ ಷಡ್ಯಂತ್ರ ಮತ್ತು ಮುಖ್ಯಮಂತ್ರಿಗಳ ಮೇಲೆ ನೀಡಿರುವ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಬೆಳ್ತಂಗಡಿ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ...
error: Content is protected !!