31.7 C
ಪುತ್ತೂರು, ಬೆಳ್ತಂಗಡಿ
October 1, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya
ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಅಧಿಕಾರಿಗಳಾದ ಜಿನೇಂದ್ರ ಕೋಟ್ಯಾನ್ ಅವರು ಇಂದು ಆ.16ರಂದು ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಹಚ್ಚಾಡಿ, ಶ್ರೀ ಕ್ಷೇತ್ರ ಚಂದ್ರಪರ ಶಿಶಿಲ, ಪೆರ್ಮಾಣು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya
ಶಿಶಿಲ : ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಗಿರಿಜಾ. ಯಸ್ ಇವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya
ಕಳೆಂಜ ಗ್ರಾಮದ ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ 50,000 ಅನುದಾನದ ಮಂಜೂರಾತಿ ಪತ್ರವನ್ನು ಭಜನಾ ಮಂದಿರದ ಟ್ರಸ್ಟ್ ಅಧ್ಯಕ್ಷ ವಿನೋದರ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ:ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸಾವು

Suddi Udaya
ಬೆಳ್ತಂಗಡಿ: ಕಳೆದ ನಾಲ್ಕು ದಿವಸದ ಹಿಂದೆ ಕೊಯ್ಯೂರು ಬೆಳಾಲು ರಸ್ತೆಯಲ್ಲಿ ಪಿಕಪ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಪ್ರತಿಭಾನ್ವಿತ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.ಬೆಳಾಲು ಗ್ರಾಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
ಬೆಳ್ತಂಗಡಿ : ತಾಲೂಕು ಆಡಳಿತದಿಂದ ಆಡಳಿತ ಸೌಧದ ಮುಂಭಾಗದಲ್ಲಿ ನಡೆದ ಸ್ವಾತಂತ್ರೋತ್ಸವದ ಕಾರ್ಯಕ್ರಮದಲ್ಲಿ,ಶಾಸಕ ಹರೀಶ್ ಪೂಂಜ ಈ ದೇಶಕ್ಕೆ ಕೇವಲ ಶಾಂತಿಯಿಂದ ಕೇವಲ ಚರಕ ತಿರುಗಿಸಿದರಿಂದ ಈ ದೇಶಕ್ಕೆ ಸ್ವಾತಂತ್ರ್ಯ ಬಂದಿಲ್ಲ. ಸರ್ಕಾರಿ ಅಧಿಕೃತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya
ಬೆಳ್ತಂಗಡಿ : ಲಯನ್ಸ್‌ ಕ್ಲಬ್ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಶ್ರೀ ಸ್ಟಾರ್ ಯುವಕ ಮಂಡಲ (ರಿ.) ಪಣೆಜಾಲು, ಶ್ರೀ ಸ್ಟಾರ್ ಮಹಿಳಾ ಮ೦ಡಲ (ರಿ.) ಪಣೆಜಾಲು, ಶ್ರೀ ಸ್ಟಾರ್ ಶಟಲ್ ಬ್ಯಾಡ್ಮಿಂಟನ್ ಫೌಂಡೇಶನ್ ಇವರ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೆ.50 ರಷ್ಟು ಡಿಸ್ಕೌಂಟ್

Suddi Udaya
ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸ್ಪೆಷಲ್ ಆಫರ್ ನಡೆಯುತ್ತಿದ್ದು ಪ್ರತಿ ಖರೀದಿಯ ಮೇಲೆ ಶೆ.50 ರಷ್ಟು ಡಿಸ್ಕೌಂಟ್ ಸಿಗಲಿದೆ. ಈ ಆಫರ್ ಆ 15 ರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘ ಇದರ ವತಿಯಿಂದ ಶಿವಪ್ರಸಾದ ಪುರೋಹಿತರು ಸವಣಾಲು ಇವರ ಆಚಾರ್ಯತ್ವದಲ್ಲಿ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.16ರಂದು ಲಾಯಿಲ ಶ್ರೀ ವಿಶ್ವಕರ್ಮ ಸಭಾಭವನದಲ್ಲಿ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya
ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ ಆ.24 ರಂದು ಮಧ್ಯಾಹ್ನ 2.00 ಕ್ಕೆ ನಡೆಯಲಿದೆ. ಸ್ಪರ್ಧೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕಣಿಯೂರು: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು(ರಿ) ಕಣಿಯೂರು ಕಸಬ ಹಾಗೂ ಊರವರ ಆಶ್ರಯದಲ್ಲಿ ನಡೆಯುವ 45 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಇತ್ತೀಚಿಗೆ ಕಣಿಯೂರು ಕಸಬ ಶಾಲಾ ವಠಾರದಲ್ಲಿ...
error: Content is protected !!