31.7 C
ಪುತ್ತೂರು, ಬೆಳ್ತಂಗಡಿ
October 1, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

Suddi Udaya
ಗುರುವಾಯನಕೆರೆ: ವಿಜ್ಞಾನ , ವಾಣಿಜ್ಯ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಾಜ್ಯದ ಶೈಕ್ಷಣಿಕ ಭೂಪಟದಲ್ಲಿ ಹೊಸ ದಾಖಲೆ ಬರೆದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಸ್ಥಳೀಯ ಕನ್ನಡ ಮಾಧ್ಯಮ ಶಾಲೆಯಾದ ಸರಕಾರಿ ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Suddi Udaya
ಬೆಳ್ತಂಗಡಿ: ಆ 15 ರಂದು ಸ್ವಾತಂತ್ರ್ಯ ದಿನಾಚರಣೆ ಹಾಗೂ ಹ್ಯೂಮನಿಟೆರಿಯನ್ ದಿನದ ಪ್ರಯುಕ್ತ ಹ್ಯೂಮನಿಟೆರಿಯನ್ ಸಂಸ್ಥೆ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಫಾ. ಆದರ್ಶ್ ಜೋಸೆಫ್ ಅವರಿಗೆ ” ಹ್ಯೂಮನಿಟೀರಿಯನ್ ಎಕ್ಸಲೆನ್ಸ್ ಅವಾರ್ಡ್ 2024 ”...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೀರಾ ಹದಗೆಟ್ಟ ಇಂದಬೆಟ್ಟು ಶ್ರೀ ಅರ್ಧನಾರೀಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆ: ಗ್ರಾ.ಪಂ. ಮಾಜಿಸದಸ್ಯ, ಸಾಮಾಜಿಕ ಹೋರಾಟಗಾರ ವೆಂಕಪ್ಪ ಕೊಟ್ಯಾನ್ ರಿಂದ ವಿಶಿಷ್ಟವಾಗಿ ಹೋರಾಟ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya
ಇಂದಬೆಟ್ಟು: ಇಲ್ಲಿಯ ಇತಿಹಾಸ ಪ್ರಸಿದ್ಧ ಶ್ರೀ ಅರ್ಧನಾರೀಶ್ವರಿ ದೇವಸ್ಥಾನದ ರಸ್ತೆ ತೀರಾ ಹದಗೆಟ್ಟಿದೆ. ಇದರಿಂದಾಗಿ ಬೆಸೆತ್ತ ಮಾಜಿ ಗ್ರಾಮ ಪಂಚಾಯತ್ ಸದಸ್ಯ, ಸಾಮಾಜಿಕ ಹೋರಾಟಗಾರ ವಿಶಿಷ್ಟವಾಗಿ ತನ್ನ ಆಕ್ರೋಶ ವ್ಯಕ್ತಪಡಿಸಿ ಬ್ಯಾನರ್ ಅಳವಡಿಸಿದ್ದು ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
ಪಡಂಗಡಿ: ವರಮಹಾಲಕ್ಷ್ಮಿ ಪೂಜಾ ಸಮಿತಿ ರಾಷ್ಟ್ರಸೇವಿತಾ ಸಮಿತಿ . ನಂದಿನಿ ಭಜನಾ ಮಂಡಳಿ ಶ್ರೀ ಕ್ಷೇತ್ರ ಓಡೀಲು ಪಡಂಗಡಿ ಇದರ ಸಹಯೋಗದೋಂದಿಗೆ ಆ.16 ರಂದು ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ವೃತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
ಕಲ್ಮಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕದಲ್ಲಿ ಇಂದು ವರಮಹಾಲಕ್ಷ್ಮೀ ವೃತ ಪೂಜೆಯು ಅರ್ಚಕರಾದ ರಾಜೇಶ ಹೊಳ್ಳ ಮತ್ತು ಪುರೋಹಿತರಾದ ಕೃಷ್ಣಕುಮಾರ ಐತಾಳ ಇವರ ನೇತೃತ್ವದಲ್ಲಿ ಬಹಳ ಶೃದ್ಧಾ ಭಕ್ತಿಯಿಂದ ನಡೆಯಿತು. ಪೂಜೆಯಲ್ಲಿ ಭಗಿನಿಯರು ಹೆಚ್ಚಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

Suddi Udaya
ಕಲ್ಮಂಜ:ಕಲ್ಮಂಜ ಗ್ರಾಮ‌ಪಂಚಾಯತ್ ನ 2024-25’ನೇ ಸಾಲಿನ ಮೊದಲ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ವಿಮಲ ಇವರ ಅಧ್ಯಕ್ಷತೆಯಲ್ಲಿ ಆ.16 ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಪಶು ವೈದ್ಯಾಧಿಕಾರಿ ವಿಶ್ವನಾಥ ಸಿ.ಎನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya
ಧರ್ಮಸ್ಥಳ : ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮವು ಆ.13 ರಂದು ನಡೆಸಲಾಯಿತು. ಈ ವೇಳೆ ಅಂಗನವಾಡಿ ಸ್ವಚ್ಛತೆ ಹಾಗೂ ಮಕ್ಕಳು ಕುಡಿಯುವ ನೀರಿನ ಟ್ಯಾಂಕಿಯನ್ನು ಸ್ವಚ್ಛ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಾಮ ನಗರ ಮೈರಲ್ಕೆ ಓಡಿಲ್ನಾಳ ಇಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್‌ ಅವರ ನೇತೃತ್ವದಲ್ಲಿ ವರಮಹಾಲಕ್ಷ್ಮಿ ವ್ರತ ಪೂಜೆ ಜರಗಿತು. ಗ್ರಾಮದ ಸುಮಾರು 150...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ 78ನೇಯ ಸಂಭ್ರಮದ ಸ್ವಾತಂತ್ರ್ಯೋತ್ಸವ: ನಿವೃತ್ತ ಸೈನಿಕರಾದ ಗಣೇಶ್ ಬಿ.ಎಲ್ ಹಾಗೂ ಶಿವ ಕುಮಾರ್ ರವರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯು ಉದ್ಯಮದೊಂದಿಗೆ ಹಲವಾರು ಸಮಾಜಮುಖಿ ಕೆಲಸ ಕಾರ್ಯ ಮಾಡುತ್ತ ತನ್ನದೇ ಆದ ಪ್ರಸಿದ್ದಿಯನ್ನು ಪಡೆದಿದೆ. ದೇಶದ 78 ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ವಿಭಿನ್ನವಾಗಿ ಆಚರಿಸುವ ಉದ್ದೇಶದಿಂದ ನಿವೃತ ವೀರ ಯೋಧರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
ಬಳಂಜ: ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಬಳಂಜ ಇಲ್ಲಿ ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್ ಮತ್ತು ಮಂಜುಳಾ ದಂಪತಿಯ ನೇತೃತ್ವದಲ್ಲಿ ಶ್ರೀ ವರ ಮಹಾಲಕ್ಷ್ಮೀ ವೃತ ಪೂಜೆಯು ನಡೆಯಿತು. ಮಹಿಳೆಯರು, ಮುತ್ತೈದೆಯರು ಹೆಚ್ಚಿನ...
error: Content is protected !!