30.5 C
ಪುತ್ತೂರು, ಬೆಳ್ತಂಗಡಿ
October 1, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ

Suddi Udaya
ಕಡಿರುದ್ಯಾವರ: ಇಲ್ಲಿಯ ಹೊಸಮನೆ ಹರ್ಷಿತ್ ರವರು ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಅರುಣಾಚಲ ಪ್ರದೇಶದಲ್ಲಿ ಆ.20 ರಂದು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಹರ್ಷಿತ್‌ರವರು ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಕಡಿರುದ್ಯಾವರ ಗ್ರಾಮದ ಕೊಡಿಯಾಲ್‌ಬೈಲ್ ಶಾಲೆಯಲ್ಲಿ, ಪ್ರೌಢಶಾಲೆ ವಿದ್ಯಾಭ್ಯಾಸವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
ವೇಣೂರು: ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವಾರ್ಷಿಕ ವರ್ಷದಲ್ಲಿ ವ್ಯವಹಾರಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಸುಂದರ ಹೆಗ್ಡೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya
ಉಜಿರೆ: ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ ನಡೆಯಿತು.  ಉದ್ಘಾಟಕರಾಗಿ ಆಗಮಿಸಿದ ಶ್ರೀ ಧ. ಮ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಅವರು ಹಿಂಗಾರವನ್ನು ಅರಳಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಬಿಲ್ಲವ ಸಂಘ ಬೇಹರಿನ್ ಅಧ್ಯಕ್ಷ ಹರೀಶ್ ಪೂಜಾರಿ

Suddi Udaya
ಭಟ್ಕಳ ಕರೀಕಲ್ ಶಾಖಾ ಮಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಬಿಲ್ಲವ ಸಂಘ ಬೇಹರಿನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya
ಭಟ್ಕಳ ಕರೀಕಲ್ ಶಾಖಾ ಮಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಚಿಕ್ಕಮಗಳೂರು ಸಂಸದ ಕೋಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya
ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಡಲ್ಪಡುವ 2023-2024 ನೇ ಸಾಲಿನ ಮಹಾಸಭೆಯಲ್ಲಿ ಸಾಧನಾ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಕೆ ಸಂಜೀವ ಪೂಜಾರಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಾಧನಾ ಪ್ರಶಸ್ತಿ

Suddi Udaya
ಮುಂಡಾಜೆ : 2023-24 ನೇ ಸಾಲಿನಲ್ಲಿ ಸದಸ್ಯರಿಂದ ಬರತಕ್ಕ ಎಲ್ಲಾ ವಿಧದ ಸಾಲಗಳನ್ನು ನೂರು ಶೇಕಡ ವಸೂಲಿ ಮಾಡಿ ಸಂಘದ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸೇವೆಯನ್ನು ಗುರುತಿಸಿ ದ.ಕ.ಜಿಲ್ಲಾ. ಕೇಂದ್ರ ಸಹಕಾರಿ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪದ್ಮುಂಜ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

Suddi Udaya
ಮುಂಡಾಜೆ ಗ್ರಾಮದ ಕೂಳೂರು‌ ನಿವಾಸಿ, ಹಿರಿಯ ಮೇಸ್ತ್ರಿಗಳು ಹಾಗೂ ಧರ್ಮಬಂಧುವಾಗಿದ್ದ ಪುತ್ತಾಕ‌‌ ಕೂಳೂರು (78ವ.) ಅವರು ಅಲ್ಪ ಕಾಲದ ಅಸೌಖ್ಯದಿಂದ ಆ.12 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪಾರ್ಶ್ವ ವಾಯು ಪೀಡಿತರಾಗಿದ್ದ ಅವರು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

Suddi Udaya
ಲಾಯಿಲ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಂಟಿನಿ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀಮತಿ ಪವಿತ್ರ, ಸದಸ್ಯರುಗಳಾಗಿ ಯಶೋಧ, ಇಲ್ಯಾಸ್, ಜುಬೈದಾ, ಆರಿಫ್, ರಹೀಂ, ಹಸನಬ್ಬ, ಆಶಿಕಾ, ನಸೀಮಾ, ಸಾಹಿನಾ,...
error: Content is protected !!