ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ
ಧರ್ಮಸ್ಥಳ:ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಪ್ರೀತಮ್ ಡಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಧರ...
