30.5 C
ಪುತ್ತೂರು, ಬೆಳ್ತಂಗಡಿ
October 1, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

Suddi Udaya
ಬೆಳ್ತಂಗಡಿ: 2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಇದರಿಂದ ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗಾಗಿರುವ ಅನ್ಯಾಯವನ್ನು ಸರಿಪಡಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
ಕೊಯ್ಯೂರು : ” ತುಳು ಜಾನಪದ ನಂಬಿಕೆಗಳು ಮೂಢ ನಂಬಿಕೆಗಳಲ್ಲ. ಬದಲಾಗಿ ಅವುಗಳು ಮೂಲನಂಬಿಕೆಗಳು” ಎಂದು ವಾಣಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾಬಲ ಗೌಡ ಅಭಿಪ್ರಾಯ ಪಟ್ಟರು. ಅವರು ಕೊಯ್ಯೂರು ಸರ್ಕಾರಿ ಪದವಿಪೂರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಆಸ್ಪತ್ರೆಯ ಮೂಲಭೂತ ಸೌಕರ್ಯ ಹಾಗೂ ಉನ್ನತ್ತೀಕರಣ ಅಭಿವೃದ್ಧಿ ಕಾಮಗಾರಿಗೆ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿ ರೂ.20 ಲಕ್ಷ ಅನುದಾನ ಮಂಜೂರಾತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಚಾರ್ಮಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಯೋಜನಾ ವ್ಯಾಪ್ತಿಯಲ್ಲಿ ಜ್ಞಾನ ವಿಕಾಸ ಸೇವಾಪ್ರತಿನಿಧಿಯಾಗಿ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿಯಾಗಿ ಶ್ರೀಮತಿ ಜಯಂತಿ ಕಾರ್ಯನಿರ್ವಹಿಸುತ್ತಿದ್ದು ವೇಣೂರು ಸೀತಾರಾಮ್ ಭಟ್ರ ಮನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

Suddi Udaya
ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ (ಕಸಿ ಕಟ್ಟುವ ವಿಧಾನ/ನರ್ಸರಿ ಟೆಕ್ನಿಕ್ಸ್) ಎಂಬ ವಿಷಯದ ಬಗ್ಗೆ ಎರಡು ದಿನಗಳ ಸಾಂಸ್ಥಿಕ ತರಬೇತಿಯನ್ನು ಆ.16,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.14: ಕಳೆಂಜ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಮತ್ತು ಧ್ವಜಾರೋಹಣ

Suddi Udaya
ಕಳೆಂಜ : ಕಳೆಂಜ ವಿಶ್ವಹಿಂದೂ ಪರಿಷತ್, ಬಜರಂಗದಳ ಗ್ರಾಮ ಸಮಿತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಮತ್ತು ಧ್ವಜಾರೋಹಣ ಆ.14ರಂದು ಕಾಯರ್ತ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಂಪ್ಪಯ್ಯ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಆಹಾರೋತ್ಸವ, ವಸ್ತು ಪ್ರದರ್ಶನ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
ನಾರಾವಿ : ಭಾರತೀಯ ಜೈನ್ ಮಿಲನ್ ನಾರಾವಿ ಶಾಖೆಯ ವತಿಯಿಂದ ವಿಶೇಷ ಆಟಿದ ಕೂಟ, ಆಹಾರೋತ್ಸವ, ವಸ್ತು ಪ್ರದರ್ಶನ ಮತ್ತು 2024-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಆ. 11 ರಂದು ನಾರಾವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಡ: ಮಂಚದಪಲ್ಕೆ ಚಂದ್ಕೂರು ನಿವಾಸಿ ಸುಮಂಗಳ ನಿಧನ

Suddi Udaya
ನಡ ಗ್ರಾಮದ ಮಂಚದಪಲ್ಕೆ ಚಂದ್ಕೂರು ನಿವಾಸಿ ಎಂ.ಡಿ ಭಾಸ್ಕರ್ ಅವರ ಧರ್ಮಪತ್ನಿ ಸುಮಂಗಳ (67ವ) ಅಲ್ಪಕಾಲದ ಅಸೌಖ್ಯದಿಂದ ಆ.12ರಂದು ನಿಧನರಾದರು. ಮೃತರು ಇಬ್ಬರು ಪುತ್ರರಾದ ವಿನೋದ್ ಕುಮಾರ್, ಪ್ರಸಾದ್ ಕುಮಾರ್, ಓರ್ವ ಪುತ್ರಿ ವಿಜಯಲಕ್ಷ್ಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
ಅಳದಂಗಡಿ: ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಆ.13 ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸರಸ್ವತಿ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಹಿಂದುಳಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya
ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ಕರ್ನಾಟಕ ರಾಜ್ಯದ, ಎಲ್ಲಾ ಶಾಲೆ ಕಾಲೇಜುಗಳಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಮೂಲಕ ಪ್ರತಿಜ್ಞೆ ಸ್ವೀಕರಿಸುವ ಆದೇಶದಂತೆ ವಿದ್ಯಾರ್ಥಿಗಳಿಗೆ ಮತ್ತು ಸಮುದಾಯದ, ಎಲ್ಲಾ ವರ್ಗದ ಜನರ...
error: Content is protected !!