24.9 C
ಪುತ್ತೂರು, ಬೆಳ್ತಂಗಡಿ
October 1, 2026

Category : ತಾಲೂಕು ಸುದ್ದಿ

Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya
ಕೊಕ್ಕಡ : ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ಜುಲೈ 9 ರಂದು ಭಾರತೀಯ ಮಜ್ದೂರ್ ಸಂಘದ, ಅಖಿಲ ಭಾರತೀಯ ಸಂಘಟನ ಕಾರ್ಯದರ್ಶಿ ಶ್ರೀ. ಬಿ ಸುರೇಂದ್ರನ್ , ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ. ಎಚ್...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜ್‌‌ ವಿದ್ಯಾರ್ಥಿ ಹಾಗೂ ಸಿಬ್ಬಂದಿ ವರ್ಗದವರಿಗಾಗಿ  ಕೆಸರು ಗದ್ದೆ ಕ್ರೀಡಾಕೂಟವನ್ನು  ಉಜಿರೆಯ ಪೆರ್ಲ ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ಬಳಿಯ ಗದ್ದೆಯಲ್ಲಿ ಆಗಸ್ಟ್‌ 8 ರಂದು ಆಯೋಜಿಸಿಲಾಯಿತು. ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ನೈತಿಕ ಮೌಲ್ಯಧಾರಿತ ಪುಸ್ತಕ ಲೋಕಾರ್ಪಣೆ,ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಹಯೋಗದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ: ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮ

Suddi Udaya
ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮವು ಆ.10 ರಂದು ನಿಡ್ಲೆ-ಧರ್ಮಸ್ಥಳದ ಹೋಟೆಲ್ ಆದಿತ್ಯ ವ್ಯೂ ನಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಖಿಲ ಭಾರತೀಯ ಸಂಘಟನಾ ಕಾರ್ಯದರ್ಶಿ ಬಿ. ಸುರೇಂದ್ರನ್ ನೆರವೇರಿಸಿದರು....
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಸಾಧಕರು

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya
ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅ.1ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವಿಕಲಚೇತನರು ಹಾಗೂ ಸೇವೆ ಸಲ್ಲಿಸುತ್ತಿರುವ ಸಂಸ್ಥೆ/ವ್ಯಕ್ತಿಗಳಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ...
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರ್ಜುನ್ ಜನ್ಯ ದಂಪತಿ ಭೇಟಿ

Suddi Udaya
ಬೆಳ್ತಂಗಡಿ : ಕನ್ನಡದ ಗಾಯಕ, ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಪತ್ನಿ ಗೀತಾ ಆ.10 ರಂದು ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕಾಶಿಬೆಟ್ಟು ಹೆದ್ದಾರಿಯಲ್ಲಿ ನಿಮಾ೯ಣವಾದ ಬಾವಿಯಾಕಾರದ ಹೊಂಡ, ಗುಂಡಿಗಳು ಸಂಚಾರಕ್ಕೆ ವಾಹನಗಳ ಪರದಾಟ, ಪ್ರತಿದಿನ ವಾಹನ ಬ್ಲಾಕ್

Suddi Udaya
ಬೆಳ್ತಂಗಡಿ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಪ್ರತಿ ದಿನ ಕಾಶಿಬೆಟ್ಟುನಲ್ಲಿ ಪರದಾಟ ನಡೆಸುವ ಸ್ಥಿತಿ ನಿರ್ಮಾಣವಾಗಿದೆ.ಕಾಶಿಬೆಟ್ಟು ನಲ್ಲಿ ರಸ್ತೆ ಏರು ತಗ್ಗುಗಳಿಂದ ಹಾಗೂ ದೊಡ್ಡ, ದೊಡ್ಡ ಹೊಂಡಗಳು ನಿರ್ಮಾಣವಾಗಿ ಸಂಕಷ್ಟ ಎದುರಾಗಿದೆ. ವಾಹನಗಳು ದೊಡ್ಡ ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

Suddi Udaya
ಬೆಳ್ತಂಗಡಿ: ನ್ಯಾಯತರ್ಪು ಕಲಾಯಿತೊಟ್ಟು ಗೌಡತ್ತಿಗೆ ಮನೆಯ ಕುಟುಂಬಸ್ಥರ ವತಿಯಿಂದ ನಾಗ ಕಟ್ಟೆಯಲ್ಲಿ ದೇವರಿಗೆ ವಿಶೇಷವಾಗಿ ಹಾಲಾಭಿಷೇಕ, ಪರ್ವ ಸೇವೆ ನಡೆಯಿತು. ಗೇರುಕಟ್ಟೆ ಶಕ್ತಿ ಪ್ರಸಾದ್ ಭಟ್ ರವರ ವೈದಿಕ ವಿಧಿ- ವಿಧಾನಗಳೊಂದಿಗೆ ನೆರವೇರಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿಯಲ್ಲಿ ಸಂಭ್ರಮದ ನಾಗರಪಂಚಮಿ

Suddi Udaya
ಮುಂಡೂರು: ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಾಂಬಿಕ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿ ಮುಂಡೂರುನಲ್ಲಿನಾಗರಪಂಚಮಿಯ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಶ್ರೀ ನಾಗಬ್ರಹ್ಮ ದೇವರಿಗೆ ತನು ತಂಬಿಲ ವಿಶೇಷ ಪೂಜೆ ಆ.9ರಂದು ಜರುಗಿತು. ಬೆಳಿಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya
ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವರಿಗೆ ವಿಶೇಷ ಪೂಜೆ ಕ್ಷೇತ್ರದ ನಾಗಕಟ್ಟೆಯಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ನಾಗ ತಂಬಿಲ ಸೇವೆಗಳು ವೇ.ಮೂ.ರಾಘವೇಂದ್ರ ಅಸ್ರಣ್ಣರ ನೇತೃತ್ವದಲ್ಲಿ ವೈದಿಕ, ಧಾರ್ಮಿಕ, ವಿಧಿ,ವಿಧಾವಗಳೊಂದಿಗೆ ನಡೆಯಿತು. ಭಕ್ತರು ಆಗಮಿಸಿ ದೇವರಿಗೆ...
error: Content is protected !!