24.9 C
ಪುತ್ತೂರು, ಬೆಳ್ತಂಗಡಿ
October 1, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಆ.8 ರಂದು ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಪಡಂಗಡಿ, ಸೋಣಂದೂರು, ಕುವೆಟ್ಟು, ಲಾಯಿಲ, ಗೇರುಕಟ್ಟೆ ಹಾಗೂ 33/11ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕೊಲ್ಲಿ ಹಾಗೂ ಬಂಗಾಡಿ ಫೀಡರಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರಮದಾನ

Suddi Udaya
ಸುಲ್ಕೇರಿ : ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ (ರಿ) ಸುಲ್ಕೇರಿ ಇದರ ವತಿಯಿಂದ ಕೆಸರಿನಿಂದ ತುಂಬಿದ್ದ ಸುಲ್ಕೇರಿ ಪಂಚಾಯತ್ ಬಳಿಯ ಬಸ್ ಸ್ಟಾಂಡನ್ನು ಶ್ರಮದಾನದ ಮೂಲಕ ಶುಚಿಗೊಳಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya
ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ರವರು ಧರ್ಮಸ್ಥಳದ ಧರ್ಮಾಧಿಕಾರಿಗಳು, ರಾಜ್ಯಸಭಾ ಸದಸ್ಯರು ಆಗಿರುವ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಬಳಿಕ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya
ಕಳೆಂಜ: ಇಲ್ಲಿಯ ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರ ಹಿದಾಯತುಲ್ಲಾ ಗೇರುಕಟ್ಟೆ ಮಿಕ್ಸರ್ ಗ್ರೈಂಡರ್ ನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ

Suddi Udaya
ಉಜಿರೆ: ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ ಜರಗಿತು. ಕಾರ್ಯಕ್ರಮವನ್ನು ಎಸ್ ಡಿ ಎಂ ಪಾಲಿಟೆಕ್ನಿಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಭಂಡಾರಿಗೋಳಿ ವತಿಯಿಂದ ಆರ್ಥಿಕ ಧನ ಸಹಾಯ ಹಾಗೂ ಅಕ್ಕಿ ವಿತರಣೆ

Suddi Udaya
ಸುಲ್ಕೇರಿ : ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ (ರಿ )ಭಂಡಾರಿಗೋಳಿ ಇದರ ವತಿಯಿಂದ ಆರ್ಥಿಕ ಸಹಾಯಧನ ಹಾಗೂ ಅಸಕ್ತರಿಗೆ ಅಕ್ಕಿಯನ್ನು ಆ.5ರಂದು ನೀಡಲಾಯಿತು. ಅನಾರೋಗ್ಯದ ನಿಮಿತ್ತ ಸೀತಮ್ಮ ಶೆಟ್ಟಿ ಮುಡಿಪಿರೆ , ರಾಕೇಶ್ ಕುಲಾಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

Suddi Udaya
ಧರ್ಮಸ್ಥಳ ಗ್ರಾಮದ ಪೊದುಂಬಿಲ ನಾರಿಯದಲ್ಲಿ ವಾಸವಿರುವ ವೆಂಕಪ್ಪ ಹಾಗೂ ಸುಶೀಲರವರ ಮಗಳು ಕುಮಾರಿ ವೇದಾವತಿಯವರು ವಾಹನ ಅಪಘಾತದಲ್ಲಿ ಗಾಯಗೊಂಡಿದ್ದು ಎರಡು ಕಾಲಿನ ಸ್ವಾಧೀನತೆಯನ್ನು ಕಳೆದುಕೊಂಡು ಮಲಗಿದಲ್ಲಿಯೇ ಇರುತ್ತಾರೆ. ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya
ನಡ: ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ ನೀಡಿ ಪೂಜೆ ಸಲ್ಲಿಸಿ ಮಣ್ಣಿನ ಹರಕೆ ಸಮರ್ಪಿಸಿದರು. ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೇಸರರಾದ ಡಾ. ಸತೀಶ್ಚಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya
ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ 2024-25ನೇ ಸಾಲಿನ ಮೊದಲ ಟ್ರಸ್ಟ್ ಸಭೆಯನ್ನು ಶಾಂತಪ್ಪ ಮಡಿವಾಳ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ನೈಮಿಷ, ಕಾರ್ಯದರ್ಶಿಯಾಗಿ ಶಶಿಧರ ಕೊಕ್ಕಡ, ಕೋಶಾಧಿಕಾರಿಯಾಗಿ ಫಣಿರಾಜ್ ಜೈನ್, ಗೌರವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

Suddi Udaya
ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಇದರ ವತಿಯಿಂದ ಉಜಿರೆ ವರ್ತಕರ ಕುಟುಂಬ ಮಿಲನ 2024ಎಂಬ ಕಾರ್ಯಕ್ರಮ ಆ .18 ರಂದು ನಡೆಯಲಿದೆ. ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವನ್ನು ಉಜಿರೆಯ ಶ್ರೀ...
error: Content is protected !!