24.9 C
ಪುತ್ತೂರು, ಬೆಳ್ತಂಗಡಿ
October 1, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
ಚಾರ್ಮಾಡಿ : ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಆ. 5ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಾರದಾ ಎ. ರವರ ಅಧ್ಯಕ್ಷತೆಯಲ್ಲಿ ಅಂಬೇಡ್ಕರ್ ಸಮಾಜ ಭವನದಲ್ಲಿ ನಡೆಯಿತು. ಮಾರ್ಗದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಧರ್ಮ ಪ್ರಾಂತ್ಯವು ರಜತ ಸಂಭ್ರಮದ ಮೆರುಗನ್ನು ಅನುಭವಿಸುತ್ತಿರುವ ಈ ಸಂದರ್ಭದಲ್ಲಿ, ಅಪರೂಪದ ಒಂದು ಕಾರ್ಯಕ್ರಮ ಬೆಳ್ತಂಗಡಿ ಕಥೇಡ್ರಲ್ ಚರ್ಚ್‌ನಲ್ಲಿ ನಡೆಯಿತು. ಕಥೇಡ್ರಲ್ ಚರ್ಚ್‌ನಲ್ಲಿ ಧರ್ಮ ಪ್ರಾಂತ್ಯದ ರಜತ ಮಹೋತ್ಸವದ ವಂದನಾರ್ಪಣಾ ಬಲಿಪೂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ

Suddi Udaya
ನೆಲ್ಯಾಡಿ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಕೇರಳದ ವಯನಾಡು ಜಿಲ್ಲೆಯಲ್ಲಿ ಭೂಕುಸಿತದಿಂದ ಮೃತಪಟ್ಟವರಿಗಾಗಿ ಮತ್ತು ಸಂತ್ರಸ್ತರಿಗಾಗಿ ವಿಶೇಷ ಪೂಜಾ ವಿಧಿಗಳನ್ನು ಏರ್ಪಡಿಸಲಾಯಿತು. ಧರ್ಮಗುರು ವಂದನೀಯ ಫಾ. ಶಾಜಿ ಮಾತ್ಯು ಸಂತಾಪ ಸೂಚಿಸಿ ಮಾತನಾಡಿದರು. ಸುಮಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯು ಆ.3 ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಶಿಕ್ಷಕ ವೃಂದದವರು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭವಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya
ವೇಣೂರು: ಇಲ್ಲಿನ ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ 2024-25ನೇ ಸಾಲಿನ ಶಿಕ್ಷಕ – ರಕ್ಷಕ ಸಂಘದ ಸಭೆಯು ಆ. 03 ರಂದು ನಡೆಯಿತು. ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಶಾಲಾ ಶಿಕ್ಷಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya
ಬೆಳ್ತಂಗಡಿ: ಉಸ್ಮಾನ್ ಗರ್ಡಾಡಿಯವರು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಪ್ರಮುಖ ಅಗ್ನಿಶಾಮಕ (ಲೀಡಿಂಗ್ ಫೈರ್‌ಮ್ಯಾನ್) ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿಗೊಂಡಿರುತ್ತಾರೆ. ಇವರು 2005 ರಲ್ಲಿ ನೇರ ನೇಮಕಾತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya
ಬೆಳ್ತಂಗಡಿ : ಇಲ್ಲಿಯ ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತ ಜನರಿಗಾಗಿ ದಿ‌ನಬಳಕೆ ವಸ್ತುಗಳ ಸಹಾಯ ಹಸ್ತ ವನ್ನು ನೀಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯಕಾರಿಣಿ ಸಭೆ: ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್,ಮಣ್ಣುಗಣಿಗಾರಿಕೆ ನಿಷೇಧ, ರಸ್ತೆ ಕಾಮಗಾರಿಗಳಿಗೆ ಚುರುಕು ಸೇರಿದಂತೆ ಹಲವು ನಿರ್ಣಯ ಅಂಗೀಕಾರ

Suddi Udaya
ಮಂಗಳೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕಾರ್ಯಕಾರಿಣಿ ಸಭೆಯು ಪಕ್ಷದ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರ ಅಧ್ಯಕ್ಷತೆಯಲ್ಲಿ ಬಿಸಿರೋಡ್ ನ ಪಕ್ಷದ ಕಛೇರಿಯಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ: ಮಾವಿನಕಟ್ಟೆಯಲ್ಲಿ ಭಾರೀ ಮಳೆಗೆ ಭೂಕುಸಿತ

Suddi Udaya
ಮರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದ ಕ ಜಿ ಪಂಚಾಯತ್ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮಾವಿನಕಟ್ಟೆಯಕಟ್ಟಡದ ಹಿಂಭಾಗದಲ್ಲಿ ಭಾರೀ ಮಳೆಗೆ ಭೂಕುಸಿತ ಸಂಭವಿಸಿದೆ. ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಾಕರ್ ಬುಣ್ಣಾನ್, ಶಾಲಾ ಎಸ್...
ತಾಲೂಕು ಸುದ್ದಿ

ಬೆಳ್ತಂಗಡಿ ಐ.ಬಿ ಕಾಮಗಾರಿ ಅವ್ಯವಹಾರವನ್ನು ಸರ್ಕಾರಎಸ್.ಐ.ಟಿ ತನಿಖೆಗೆ ಒಳಪಡಿಸಬೇಕು: ಪತ್ರಿಕಾ ಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಒತ್ತಾಯ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ನೂತನವಾಗಿ ನಿರ್ಮಿಸಿರುವಪ್ರವಾಸಿ ಬಂಗ್ಲೆ ಕಾಮಗಾರಿಯಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ವಾಗಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಮೇಲೆ ಒತ್ತಡ ಹೇರುವ ಪ್ರಕ್ರಿಯೆ ಕೆಲವರಿಂದ ನಡೆಯುತ್ತಿದ್ದು, ಈ ಪ್ರಕರಣವನ್ನು ಸರಕಾರ ಎಸ್.ಐ.ಟಿ...
error: Content is protected !!