ಬೆಳ್ತಂಗಡಿ: ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ(45 ವ) ರವರು ಆ.5ರಂದು ಅಲ್ಪಕಾಲದ ಅಸೌಖ್ಯದಿಂದ ಅವರ ಪಂಜದ ಕಮಿಲ ಸ್ವಗೃಹದಲ್ಲಿ ನಿಧನರಾದರು. ಅವರು ಧರ್ಮಸ್ಥಳ, ಬಪ್ಪನಾಡು, ಕದ್ರಿ, ಪುತ್ತೂರು, ಕುಂಟಾರು, ಗೆಜ್ಜೆ ಗಿರಿ, ಬಾಚೆಕೆರೆ...
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ ಮೂರು ತಿಂಗಳ ವೇತನ ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ನೌಕರರು ಆಕ್ರೋಶ ಹೊರಹಾಕಿ ಡಿಪಿ ಕಂಪನಿ ವಿರುದ್ಧ ಮುಷ್ಕರ...
ಮದ್ದಡ್ಕ: ಇಲ್ಲಿಯ ಮುಖ್ಯರಸ್ತೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ನ ವೀಲ್ ಜಾಯಿಂಟ್ ತುಂಡಾದ ಹಿನ್ನಲೆ ರಸ್ತೆಯೂದಕ್ಕೂ ಟ್ರಾಫಿಕ್ ಜಾಮ್ ಆದ ಘಟನೆ ನಡೆದಿದೆ. ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ....
ಉಜಿರೆ: ತುಳುನಾಡಿನ ಪ್ರಾದೇಶಿಕ ವಿಶೇಷತೆಗಳಲ್ಲಿ ಆಟಿ ಆಚರಣೆಯೂ ಒಂದಾಗಿದೆ. ಪ್ರಕೃತಿಯ ಸಸ್ಯಮೂಲಗಳು ದೇಹದ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಶರೀರದ ರೋಗ ರುಜಿನಗಳಿಗೆ ಆಟಿ ಕಷಾಯದಂತಹ ಔಷಧೀಯ ಸೇವನೆ ವೈಜ್ಞಾನಿಕವಾಗಿಯೂ ಆರೋಗ್ಯವರ್ಧಕ . ಶರೀರಕ್ಕೆ...
ಧರ್ಮಸ್ಥಳ: ಭಾರಿ ಮಳೆಯಿಂದಾಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನೀರಚಿಲುಮೆ ಬಸ್ ಸ್ಟ್ಯಾಂಡಿನ ಬಳಿ ಹೆದ್ದಾರಿ ಬದಿಯಲ್ಲಿ ಇದ್ದಂತಹ ಮಾವಿನ ಮರ ಬಿದ್ದಿದ್ದು ಹೆದ್ದಾರಿ ಬದಿಯ ರಸ್ತೆಯು ಕುಸಿದ ಘಟನೆ ಆ.3 ರಂದು ನಡೆದಿದೆ. ಏನಾದರೂ...
ಬಳ್ತಂಗಡಿ: ಒಬ್ಬ ವ್ಯಕ್ತಿ ಹತ್ತು ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರೆ ಅದು ರಾಮಕೃಷ್ಣ ಭಟ್ಟರ ವ್ಯಕ್ತಿತ್ವ. ರಾಮಕೃಷ್ಣ ಭಟ್ಟರು ನಿವೃತ್ತಿಯಾಗಿ ಕೇವಲ 4 ದಿವಸಗಳಲ್ಲಿ ಅಭಿನಂದನಾ ಗ್ರಂಥ ಬಿಡುಗಡೆಗೊಂಡಿರುವುದು ಇದರ ಹಿಂದೆ ಡಾ. ಮುರಲೀಮೋಹನ್...
ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನ ಪೂರ್ವ ಪ್ರಾಥಮಿಕ ಶಾಲೆಯ ಪ್ರಿಕೆಜಿ ವಿದ್ಯಾರ್ಥಿಯಾದ ಸಮಕ್ಷ್ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಅವರ ಹೆತ್ತವರಾದ ಶಾಲಾ ಶಿಕ್ಷಕಿ ಸುಜಾತ ಮತ್ತು ಯೋಗಿಶ್ ಬಿ...
ನಿಡ್ಲೆ : ಇಲ್ಲಿಯ 18ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ರಚನೆಯು ಇತ್ತೀಚೆಗೆ ನಡೆಯಿತು. ಸಮಿತಿಯ ನೂತನ ಅಧ್ಯಕ್ಷರಾಗಿ ತಿಮ್ಮಪ್ಪ ಗೌಡ ನೂಜಿಲ , ಕಾರ್ಯದರ್ಶಿಯಾಗಿ ರಕ್ಷಿತ್ ಪಜಿಲ ಆಯ್ಕೆಯಾಗಿದ್ದಾರೆ....
ಕಳೆಂಜ : ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳೆಂಜ ಮತ್ತು ಕಂಪಾನಿಯೋ ನೆಮ್ಮದಿ ವೆಲ್ ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರವು ಸಂತ ಸೆಬಾಸ್ಟಿಯನ್ ದೇವಾಲಯ...