ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ. ಸಿ. ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಅಮಾನುಷವಾಗಿ ಹತ್ಯೆಯಾದ ಕಕ್ಯಪದವು ನಿವಾಸಿ ಲಾವಣ್ಯಳ ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಕುಟುಂಬಸ್ಥರಿಗೆ...
ಬೆಳ್ತಂಗಡಿ : ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಕೆ ಮೂಡಿಸಿದ ಯುವತಿಯೊಬ್ಬಳು ವಿವಿಧ ನೆಪಗಳನ್ನು ಹೇಳಿ ಬೆಳ್ತಂಗಡಿಯ ಉದ್ಯಮಿಯೊಬ್ಬರಿಂದ ರೂ., 87 ಲಕ್ಷ ಪಡೆದು ವಂಚಿಸಿರುವ ಆರೋಪ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ...
ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ನಿನ್ನೆ(ಜು.19) ಬೆಳಿಗ್ಗೆ ವೇಣೂರು ಮುಖ್ಯಪೇಟೆಯಲ್ಲಿ ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ಜು.20ರಂದು ನಡೆದಿದೆ. ಬಜಿರೆ ಗ್ರಾಮದ ಕಂಗಿತ್ತಿಲು ನಿವಾಸಿ...
ಅಳದಂಗಡಿ: ಅಳದಂಗಡಿ ಬಂಟ ಸಮಾಜದ ಆಟಿದ ಕೂಟವು ಅಳದಂಗಡಿ ದೀಪಾ ಸಭಾಭವನ ಯಲ್ಲಿ ಜು.19ರಂದು ವಿಜ್ರಂಭಣೆಯಿಂದ ನಡೆಯಿತು. ಭಾಸ್ಕರ ಶೆಟ್ಟಿ ಕಾರ್ಯಾಣ, ಮತ್ತು ಸಹಕಾರಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಿರ್ವಹಿಸಿದರು. ಈ ವೇಳೆ ತಾಲೂಕಿನ ಬಂಟರ...
ಉಜಿರೆ: ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದ ಮಹಾವಿದ್ಯಾಲಯ (SDMCNYS), ಉಜಿರೆಯಲ್ಲಿ ಇತ್ತೀಚೆಗೆ ವಾರ್ಷಿಕ ಸಾಂಸ್ಕೃತಿಕ ಉತ್ಸವ ‘ಕಲಾಮೃತಂ’ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಪ್ರಕೃತಿ ಚಿಕಿತ್ಸಾ ವೈದ್ಯೆ, ಭರತನಾಟ್ಯ ಕಲಾವಿದೆ ಹಾಗೂ , ಬೆಂಗಳೂರಿನ...
ಬೆಳ್ತಂಗಡಿ: ತಾಲೂಕಿನ ಪ್ರಸ್ತುತ ಬೆಳ್ತಂಗಡಿ, ಕೊಕ್ಕಡ, ವೇಣೂರು ನಾಡಕಚೇರಿಗಳಲ್ಲಿ ಸರ್ವರ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಕಾರಣ ಅಗತ್ಯ ಸೇವೆಗಳು ತಾತ್ಕಲಿಕವಾಗಿ ವಿಳಂಬಗೊಂಡಿದ್ದು ಸಾರ್ವಜನಿಕರು ಹೈರಾಣಾಗಿದ್ದಾರೆ. ರಾಜ್ಯದ್ಯಾಂತ ನಾಡಕಚೇರಿಗಳಲ್ಲಿ ಈ ಸಮಸ್ಯೆ ಸೃಷ್ಟಿಯಾಗಿದೆ. ಒಂದೇಡೆ ಜಡಿ...
✍️ಸುದಿತ್ ಕುಂಜರ್ಪ ಬೆಳ್ತಂಗಡಿ: ತಾಲೂಕಿನ ಪ್ರಕೃತಿ ರಮಣೀಯ ಪ್ರದೇಶ, ಬಂಗಾಡಿ ಸೀಮೆಯ ಜೋಡುಕರೆ ಕಂಬಳದ ಸಾಂಪ್ರದಾಯಿಕ ಭೂಮಿ, ಜಾನುವಾರುಗಳಿಗೆ ಮೇಯುವುದಕ್ಕೆ, ದಾಹ ನೀಗಿಸುವುದಕ್ಕೆ ನದಿಯ ನಡುವೆ ಹಚ್ಚ ಹಸಿರಿನಿಂದ ಕಂಗೊಳಿಸುವ ಬಂಗಾಡಿ-ಕೊಲ್ಲಿಯ ಮಡಿಲು ಮಾನವನ...
ಬಾರ್ಯ ಗ್ರಾಮದ ಸುಭಾಷಿನಿ ಮತ್ತು ರೋಹಿನಾಥ್ ಇವರ ಪುತ್ರಿಯಾದ ಕು. ದಿಶಾ ಬಾರ್ಯ ಇವರು ವಾಮಂಜೂರು ಸೇಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ನೇಮಕಗೊಂಡಿರುತ್ತಾರೆ. ಬಾರ್ಯ ಶ್ರೀ ಮಹಾ ವಿಷ್ಣು...
ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಭಜನಾ ಸಮಿತಿ ವತಿಯಿಂದ ಏಳರಿಂದ ಹತ್ತನೇ ತರಗತಿವರೆಗೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿಯಲ್ಲಿ ಗೌರವಿಸಲಾಯಿತು. ಮಕ್ಕಳ ಭಜನಾ ಸಮಿತಿಯ ಅಧ್ಯಕ್ಷ ರಘು...
ಉಜಿರೆ : ಬದಲಾದ ಕಾಲಘಟ್ಟದಲ್ಲಿ ಹಲವಾರು ಯೋಜನೆ ಮತ್ತು ವ್ಯವಸ್ಥೆಗಳು ನಮಗೆ ತಲುಪುತ್ತಿವೆ. ನಾವೆಲ್ಲ ವಿದ್ಯಾವಂತರಾಗಿದ್ದೇವೆ. ಇಂತಹ ಪ್ರಬುದ್ಧತೆಯ ನಡುವೆ ಬೆಳೆದು ಬಂದ ಹಾದಿಯನ್ನು ಮರೆಯುವ ಕೀಳರಿಮೆ ನಮ್ಮಲ್ಲಿ ಬೆಳೆಯಬಾರದು. ವಿದ್ಯಾವಂತರು ವಿಚಾರವಂತರಾಗುವುದರ ಜೊತೆಗೆ...