24.9 C
ಪುತ್ತೂರು, ಬೆಳ್ತಂಗಡಿ
October 1, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya
ಉಜಿರೆ: ಧರ್ಮಸ್ಥಳದ ಶಾಂತಿವನಟ್ರಸ್ಟ್ ಆಶ್ರಯದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿಯಲ್ಲಿ ಆಯೋಜಿಸಿದ ಇಪ್ಪತ್ತೊಂದನೆ ವರ್ಷದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭ ಆ. 10 ರಂದು ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

Suddi Udaya
ಉಜಿರೆ: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ಆಶ್ರಯದಲ್ಲಿ ಆ.20 ರಂದು ಉಜಿರೆಯಲ್ಲಿ ಶಾರದಾ ಮಂಟಪದಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ ನಡೆಯಲಿದ್ದು ಪೂರ್ವಸಿದ್ಧತೆಗಳ ಬಗ್ಯೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya
ಇಳ0ತಿಲ: ಇಲ್ಲಿಯ ಅಂತರ ಮನೆ ನಿವಾಸಿ ಇಳಂತಿಲ ಗ್ರಾಮ ಪಂಚಾಯತಿ ಸದಸ್ಯೆ ರೇಖಾ (41ವ) ರವರು ಅಲ್ಪಕಾಲದ ಅಸೌಖ್ಯದಿಂದ ಆ.3 ರಂದು ನಿಧನರಾಗಿದ್ದಾರೆ. ಮೃತರು ಪತಿ ದೇಜಪ್ಪ ಗೌಡ, ಪುತ್ರ ಭವಿತ್, ಪುತ್ರಿ ರುಚಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆ ಒಂದು ಭಾಗ ಕುಸಿದು ಬಿದ್ದು ಕಳಿಯ ಮುಡಾಯಿಪಲ್ಕೆ ಅಣ್ಣು ರವರಿಗೆ ಗಾಯ

Suddi Udaya
ಬೆಳ್ತಂಗಡಿ : ಆ.1ರಂದು ಸುರಿದು ಭಾರೀ ಮಳೆಗೆ ಕಳಿಯ ಗ್ರಾಮ ಖುಷಿದ ಮುಡಾಯಿಪಲ್ಕೆ ಅಣ್ಣು ಎಂಬವರ ಮನೆಯ ಒಂದು ಭಾಗ ಕುಸಿತವಾಗಿ ಅವರ ತಲೆಗೆ ಗಂಭೀರ ಗಾಯವಾಗಿದೆ. ಮಧ್ಯಾಹ್ನ ಈ ಘಟನೆ ನಡೆದಿದ್ದು ಅಣ್ಣು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.25: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್‌ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಮಕ್ಕಳಿಗೆ ತಾಲೂಕು ಮಟ್ಟದ ಮುದ್ದುಕೃಷ್ಣ ,ಬಾಲಕೃಷ್ಣ, ಕೃಷ್ಣ ವೇಷ ಸ್ಪರ್ಧೆ, ಹೆಸರು ನೊಂದಾಯಿಸಲು ಕೊ.ದಿ. ಆ. 20-2024, ಮಾಹಿತಿಗಾಗಿ 8971689755 ಸಂಪರ್ಕಿಸಿರಿ

Suddi Udaya
ಬಳಂಜ : ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡು‌ ಸಮಾಜದಲ್ಲಿ ಗುರುತಿಸಿಕೊಂಡಿರುವ ನಾಲ್ಕೂರು ಯುವಶಕ್ತಿ ಫ್ರೆಂಡ್ಸ್‌ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ,2 ನೇ ವರ್ಷದ ಮೊಸರು ಕುಡಿಕೆ ಉತ್ಸವವು ಆ.25 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

Suddi Udaya
ಕಳಿಯ: ಕಳಿಯ ಗ್ರಾಮದ ನ್ಯಾಯತರ್ಪು ಕಲಾಯಿದೊಟ್ಟು ಎಂಬಲ್ಲಿ ಧರೆ ಕುಸಿದು ಘಟನೆ ಆ.2ರಂದು ನಡೆದಿದೆ. ಧರೆ ಕುಸಿದ ಪರಿಣಾಮ ನ್ಯಾಯತರ್ಪು ರಕ್ತೇಶ್ವರಿಪದವು ಪದ್ಮುಂಜ ಸಂಪರ್ಕ ಕಲ್ಪಿಸುವ ರಸ್ತೆಯ ಸಮೀಪದಲ್ಲಿಯೇ ಈ ಘಟನೆ ನಡೆದಿದ್ದು ಇನ್ನಷ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ವೈಚಾರಿಕ ಹಾಗೂ ವೈಜ್ಞಾನಿಕ ವಿಚಾರಗಳನ್ನು ಒಳಗೊಂಡ ತುಳುನಾಡಿನ ಆಚರಣೆಗಳು ಬಹು ವೈಶಿಷ್ಟ್ಯತೆಯಿಂದ ಕೂಡಿದೆ ಎಂದು ವಾಣಿ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಮೀನಾಕ್ಷಿ ಹೇಳಿದರು. ಅವರು ವಾಣಿ ಪದವಿ ಪೂರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು: ಆದೂರ್ ಪೆರಾಲ್ ಉತ್ಸಾಹಿ ಸ್ವಯಂ ಸೇವಕ ತಂಡದಿಂದ ಶ್ರಮದಾನ

Suddi Udaya
ಕೊಯ್ಯೂರು : ಉತ್ಸಾಹಿ ಸ್ವಯಂ ಸೇವಕ ತಂಡ ಆದೂರ್ ಪೆರಾಲ್ ಕೊಯ್ಯೂರು ಇದರ ಸದಸ್ಯರಿಂದ ಶ್ರಮದಾನದ ಮೂಲಕ ಭೂಕುಸಿತ ಸಂಭವಿಸಿ ತೋಡಿಗೆ ಬಿದ್ದಿರುವ ಮಣ್ಣು ಮತ್ತು ಇನ್ನಿತರ ವಸ್ತುಗಳ ತೆರವುಗೊಳಿಸುವ ಕಾರ್ಯಕ್ರಮ ನಡೆಯಿತು. ಕೊಯ್ಯೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ತುಳು ಒಕ್ಕೂಟದ ಅಧ್ಯಕ್ಷ ಆರ್ ಜೆ ಶೈಲೇಶ್ ರವರು ಮಾತನಾಡಿ ಆಟಿ ತಿಂಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ ಇಂದು ಮನೆ ಮಾಡಿತ್ತು. ಶಾಲೆಯು ತೆಂಗಿನ ಗರಿಯಿಂದ ಮಾಡಿದ ವಿವಿಧ ಆಕೃತಿಯಿಂದ ಮದುವಣಗಿತ್ತಿಯಂತೆ ಸಿಂಗಾರಗೊಂಡಿತ್ತು. ಶಾಲೆಯ ಒಳಭಾಗಕ್ಕೆ ಹೋದಾಗ ಮೂಲೆ...
error: Content is protected !!