25.3 C
ಪುತ್ತೂರು, ಬೆಳ್ತಂಗಡಿ
October 1, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸಂಪರ್ಕ ರಸ್ತೆಯ ಪಯ್ಯೊಟ್ಟು ಎಂಬಲ್ಲಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ

Suddi Udaya
ಮಚ್ಚಿನ : ಮಚ್ಚಿನ ಸಂಪರ್ಕ ರಸ್ತೆಯ ಪಯ್ಯೊಟ್ಟು ಎಂಬಲ್ಲಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ರಸ್ತೆಗೆ ಬಿದ್ದ ಘಟನೆ ಜು 31ರಾತ್ರಿ ನಡೆದಿದೆ. ಮಚ್ಚಿನ ಬಳ್ಳಮಂಜಕ್ಕೆ ಸಂಪರ್ಕ ರಸ್ತೆಯ ವಾಹನ ಸಂಚಾರಕ್ಕೆ ಅಡಚನೆಯಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪಾರೆಂಕಿ ಬಿಸಿಎಂ ಹಾಸ್ಟೆಲ್ ಗೆ ಟಿ.ವಿ. ಕೊಡುಗೆ

Suddi Udaya
ಮಡಂತ್ಯಾರು : ವಿವಿಧ ಸೇವಾ ಕಾರ್ಯಗಳಿಂದ ಪರಿಸರದಲ್ಲಿ ಬಹಳಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ರೋಟರಿ ಕ್ಲಬ್ ಮಡಂತ್ಯಾರು ಈ ವರ್ಷ ರೋ ನಿತ್ಯಾನಂದ ಬಿ. ಇವರ ಸಾರಥ್ಯದಲ್ಲಿ ಬಿ ಸಿ ಎಂ ಹಾಸ್ಟೆಲ್ ಪಾರೆಂಕಿ ಇಲ್ಲಿನ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya
ನಾಲ್ಕೂರು: ಭಾರೀ ಮಳೆಯಿಂದಾಗಿ ನಾಲ್ಕೂರು ಗ್ರಾಮದ ಡೆಪ್ಯುಣಿ ಬಾಬು ಹೆಗ್ಡೆ ಯವರ ಮನೆಗೆ ಧರೆ ಕುಸಿದು ಗೋಡೆ ಬಿರುಕು ಬಿಟ್ಟ ಘಟನೆ ನಡೆದಿದೆ. ಗೋಡೆ ಬಿರುಕು ಬಿಟ್ಟ ಪರಿಣಾಮ ಮನೆಯೊಳಗೆ ನೀರು ನುಗ್ಗಿದೆ. ಅಪಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya
ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ ಗೊಂಡಿದ್ದಾರೆ ಎಂದು ಸಂಘದ ಅಧ್ಯಕ್ಷ ಪ್ರೀತಮ್ ಡಿ ತಿಳಿಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರೆಂಕೆದಗುತ್ತು: ವಿಪರೀತ ಮಳೆಯಿಂದ ಮನೆಗೆ ಹಾನಿ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya
ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ರೆಂಕೆದಗುತ್ತು ಮೈಮುನ ಸುಲೈಮಾನ್ ಇವರ ಮನೆಗೆ ತೀವ್ರ ಮಳೆಯಿಂದ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ. ಆ.1 ರಂದು ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya
ಗರ್ಡಾಡಿ: ಇಲ್ಲಿಯ ಮುಗೇರಡ್ಕ ಗುಂಡದಬಸ್ತಿ ನಿವಾಸಿ ಶೀಲಾವತಿ (55ವ) ರವರು ಜು.31 ರಂದು ನಿಧನರಾಗಿದ್ದಾರೆ. ಮೃತರು ಪತಿ ಧರ್ಣಪ್ಪ ಮೂಲ್ಯ, ಮಕ್ಕಳಾದ ಸುಶ್ಮಾ, ರೇಶ್ಮಾ, ಅಳಿಯ ಗಣೇಶ್, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya
ಮೇಲ0ತಬೆಟ್ಟು: ಭಾರೀ ಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮದ ಪಕ್ಕಿದ ಕಲ ನಾಗಬನ ಎಂಬಲ್ಲಿ ರಸ್ತೆಗೆ ಮರ ಬಿದ್ದು ರಸ್ತೆ ತಡೆ ಉಂಟಾಗಿದೆ. ಸ್ಥಳೀಯರ ಸಹಕಾರದಿಂದ ತೆರವುಗೊಳಿಸುವ ಕೆಲಸ ಮಾಡಿದರು.....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ: ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ ಮರ

Suddi Udaya
ಮಡಂತ್ಯಾರು: ರಣಭೀಕರ ಮಳಗೆ ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತಗೊಂಡ ಘಟನೆ ನಡೆದಿದೆ. ಗುಡ್ಡ ಕುಸಿತದ ಪರಿಣಾಮ ಮರ ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡೂರು: ಮುಂಗುಡಮೆಯ ಸೀತಾರಾಮ ಆಚಾರ್ಯ ಮನೆಯ ಬಳಿ ಗುಡ್ಡ ಕುಸಿತ

Suddi Udaya
ಬೆಳ್ತಂಗಡಿ: ಭಾರೀ ಮಳೆಯಿಂದಾಗಿ ಮುಂಡೂರು ಗ್ರಾಮದ ಮುಂಗುಡಮೆ ಸೀತಾರಾಮ ಆಚಾರ್ಯ ಎಂಬವರ ಮನೆಯ ಬಳಿ ಗುಡ್ಡ ಕುಸಿದಿದ್ದು ಮನೆಗೆ ಹಾನಿಯಾಗಿದೆ. ಮನೆ ಅಪಾಯದಲ್ಲಿದ್ದು ಯಾವುದೇ ಕ್ಷಣದಲ್ಲಿ ಮತ್ತೆ ಗುಡ್ಡ ಕುಸಿತವಾಗುವ ಭೀತಿಯಲ್ಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya
ಮಚ್ಚಿನ ಗ್ರಾಮದ ಕುಕ್ಕಿಲ ಅರುಣ ಕುಮಾರಿ ಇವರ ಮನೆಗೆ ಗುಡ್ಡ ಕುಸಿದು ಸಂಪೂರ್ಣ ಹಾನಿಯಾದ ಘಟನೆ ಜು.31ರಂದು ರಾತ್ರಿ ನಡೆದಿದೆ . ನಿನ್ನೆ ಸುರಿದ ಬಾರಿ ಮಳೆಯಿಂದಾಗಿ ಮನೆಯ ಸಮೀಪದಲ್ಲೇ ಇದ್ದ ಎತ್ತರದ ಗುಡ್ಡ...
error: Content is protected !!