25.3 C
ಪುತ್ತೂರು, ಬೆಳ್ತಂಗಡಿ
October 1, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳ ಜು.31ರಂದು ಸೇವಾ ನಿವೃತ್ತಿ ಹೊಂದಿದರು. ಧರ್ಮಸ್ಥಳ ಸಿಎ ಬ್ಯಾಂಕಿನಲ್ಲಿ ಸುದೀರ್ಘ 42 ವರ್ಷಗಳ ಕಾಲ ಸೇವೆ ಸಲ್ಲಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಸೇವಾ ನಿವೃತ್ತಿ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳ ಜು.31ರಂದು ಸೇವಾ ನಿವೃತ್ತಿ ಹೊಂದಿದರು. ಉಜಿರೆ ಗ್ರಾಮದ ನಡಿಬೆಟ್ಟು ನಿವಾಸಿ ನಿರುಪಮ ನಾರಾಯಣ ಹೊಳ್ಳ ದಂಪತಿಯ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭೀಕರ ಮಳೆಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಕುಸಿತ: ಗರ್ಭಗುಡಿ , ಸುತ್ತು ಪೌಳಿಗೆ ಹಾನಿ

Suddi Udaya
ರೆಖ್ಯ : ಭಾರೀ ಮಳೆಯಿಂದಾಗಿ ಪ್ರಕೃತಿ ವಿಕೋಪಗಳು ನಡೆಯುತ್ತಲ್ಲೇ ಇದ್ದು ರೆಖ್ಯ ಗ್ರಾಮದ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಜರಿದು ದೇವಸ್ಥಾನ ಗರ್ಭಗುಡಿ ಹಾಗೂ ಸುತ್ತು ಪೌಳಿಗೆ ಹಾನಿಯಾದ ಘಟನೆ ಜು.31ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಡ: ಪುತ್ಯೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya
ನಡ: ಭಾರಿ ಮಳೆಯಿಂದಾಗಿ ನಡ ಗ್ರಾಮದ ಸುರ್ಯ ಪುತ್ಯೆ ಎಂಬಲ್ಲಿಯ ಸೂರಜ್ ರವರ ಮನೆ ಪಕ್ಕದ ಗುಡ್ಡ ಜರಿದು ಮನೆಯ ಜಗಲಿ ಕುಸಿದ ಘಟನೆ ನಡೆದಿದೆ. ಮನೆಯವರು ಸಂಬಂಧಿಕರಾದ ಸಂಜೀವ ಗೌಡ ಎಂಬುವವರ ಮನೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಎಚ್ಚರಿಕೆಯಿಂದ ಇರುವಂತೆ ತಾಲೂಕಿನ ಜನತೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮನವಿ ಮಾಡಿದ್ದಾರೆ. ಜಿಲ್ಲೆಯ ಎಲ್ಲಾ ಜೀವ ನದಿಗಳು ಉಕ್ಕಿ ಹರಿಯುತ್ತಿದ್ದು ಜಿಲ್ಲೆಯನ್ನು ಸಂಪರ್ಕಿಸುವ ಎಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು : ನೊಣಯ್ಯ ನಾಯ್ಕರವರ ಮನೆ ಹಿಂಭಾಗ ಗುಡ್ಡ ಕುಸಿತ: ಗ್ರಾ.ಪಂ. ನಿಂದ ಅಪಾಯಕಾರಿ ಮರ ತೆರವು

Suddi Udaya
ಮೇಲಂತಬೆಟ್ಟು :ವಿಪರೀತ ಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಗ್ರಾಮದ ಕಜೆ ನಿವಾಸಿ ನೊಣಯ್ಯ ನಾಯ್ಕ ಎಂಬವರ ಮನೆ ಹಿಂಭಾಗ ಗುಡ್ಡ ಅಂಶಿಕ ಕುಸಿದಿದೆ. ಮನೆ ಹಿಂಭಾಗ ಇರುವ ಮರದ ಬುಡ ಜಾರಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

Suddi Udaya
ಗರ್ಡಾಡಿ: ತಾಲೂಕಿನಯಾದ್ಯಂತ ಭಾರಿ ಮಳೆ ಮುಂದುವರಿದಿದ್ದು ಪಡಂಗಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಗರ್ಡಾಡಿ ಗ್ರಾಮದ ಹಳ್ಳಿಂಜಬೀಡು ಪರಿಸರದಲ್ಲಿ ಮಣ್ಣು ಕುಸಿದು ಮನೆಗೆ ಭಾಗಶಃ ಹಾನಿಯಾಗಿದೆ. ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬುಧವಾರ ರಾತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya
ಅಂಡಿಂಜೆ: ಕೊಕ್ರಾಡಿ, ಅತ್ರಿಜಾಲು ಮೂಲಕ ಕುತ್ಲೂರು ಸಂಪರ್ಕಿಸುವ ರಸ್ತೆ ಅತ್ರಿಜಾಲು ದೇವಸ್ಥಾನದ ಹತ್ತಿರದಲ್ಲಿ ಸಣ್ಣ ಸೇತುವೆ ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಘಟನೆ ಅಂಡಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ರಾತ್ರಿ ಭಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Suddi Udaya
ಬಳಂಜ-ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತವಾಗಿ ಸಂಚಾರ ಸ್ಥಗಿತವಾದ ಘಟನೆ ನಡೆದಿದೆ. ಸ್ಥಳೀಯರಾದ ದಿನೇಶ್ ಪೂಜಾರಿ‌ ಅಂತರ ಅವರು ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದು ಬಳಂಜ, ಬಾವಲಿಗುಂಡಿ, ಅಳದಂಗಡಿಗೆ ಹೋಗುವ ರಸ್ತೆ ಇದಾಗಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೋಣಂದೂರು: ಕಿರು ಸೇತುವೆ ಕುಸಿತ : ಸಬರಬೈಲು-ಪಡಂಗಡಿ ಸಂಪರ್ಕ ರಸ್ತೆ ಸ್ಥಗಿತ

Suddi Udaya
ಮಾಲಾಡಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಸೋಣಂದೂರು ಗ್ರಾಮದ ಮೊದಲೆ ಎಂಬಲ್ಲಿ ಕಿರು ಸೇತುವೆ ಕುಸಿತಗೊಂಡ ಘಟನೆ ನಡೆದಿದೆ. ಈ ಪರಿಣಾಮ ಸಬರಬೈಲು ಪಡಂಗಡಿ ಸಂಪರ್ಕ ರಸ್ತೆಯು ಸ್ಥಗಿತಗೊಳಿಸಲಾಗಿದೆ....
error: Content is protected !!