ಮರೋಡಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಮರೋಡಿ ಗ್ರಾಮದ ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿದಿದೆ. ಇಗಾಗಲೇ ಸಂಬಂಧಪಟ್ಟವರಿಗೆ ಮಾಹಿತಿ ನೀಡಲಾಗಿದೆ ಎಂದು ಸ್ಥಳಿಯರು ತಿಳಿಸಿದ್ದಾರೆ....
ಬಳಂಜ: ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಕುದ್ರೋಟ್ಟು ಎಂಬಲ್ಲಿ ಗುಡ್ಡ ಕುಸಿತವಾಗಿ ಅಳದಂಗಡಿ-ನಿಟ್ಟಡ್ಕ ರಸ್ತೆ ಸಂಚಾರಕ್ಕೆ ತೊಡಕಾಗಿದೆ. ಭಾರಿ ಮಳೆಯಿಂದ ಗುಡ್ಡ ಕುಸಿದು ರಸ್ತೆಗೆ ಬಂದು ನಿಂತಿದೆ. ಪರಿಣಾಮ ಬೆಳಿಗ್ಗೆ ಹಾಲು ಕೊಂಡೋಗುವವರು,ಉದ್ಯೋಗಕ್ಜೆ ಹೋಗುವವರು ಬೇರೆ...
ಬೆಳ್ತಂಗಡಿ: ದ.ಕ. ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾದ್ಯಂತ ನಾಳೆ (ಆಗಸ್ಟ್ 1) ಅಂಗನವಾಡಿ, ಸರ್ಕಾರಿ, ಖಾಸಗಿ ಶಾಲೆ, ಪ್ರೌಢಶಾಲೆ, ಪಿಯು ಕಾಲೇಜಿಗಳಿಗೆ ಜಿಲ್ಲಾಧಿಕಾರಿ...
ನಾವೂರು: ಎರಡು ದಿನಗಳಿಂದ ಸುರಿಯುತ್ತಿರುವ ಭೀಕರ ಮಳೆಗೆ ನಾವೂರು ಗ್ರಾಮದ ನಿoರ್ದಿ ಬಳಿ ಕೊಡಿಕ್ಕಾನ್ನಜೆ ಇಬ್ರಾಯಿಂ ರವರ ಜಾಗ ಸುಮಾರು 2 ಎಕ್ರೆಯಷ್ಟ್ಟು ಗುಡ್ಡ ಕುಸಿದಿದ್ದು, ಅಪಾರ ಹಾನಿಯಾದ ಘಟನೆ ನಡೆದಿದೆ....
ಬಳಂಜ: ಕುಣಿತಾ ಭಜನೆಯಲ್ಲಿ ರಾಜ್ಯವ್ಯಾಪ್ತಿ ಪ್ರಸಿದ್ಧಿ ಪಡೆದಿರುವಂತಹ ವಿವಿಧ ಭಜನೆ ಮಂಡಳಿಗಳಲ್ಲಿ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಕೂಡ ಒಂದು. ಹರೀಶ್ ವೈ ಚಂದ್ರಮ ಬಳಂಜ ಇವರ ಸಂಚಾಲಕತ್ವದಲ್ಲಿ ಮುನ್ನಡೆಯುತ್ತಿರುವ ತಂಡ ಧಾರ್ಮಿಕತೆಯ...
ಕೊಕ್ಕಡ ಗ್ರಾಮ ಪಂಚಾಯತ್ ನ ತುರ್ತು ಸಭೆಯು ಗ್ರಾ.ಪಂ ಅಧ್ಯಕ್ಷೆ ಬೇಬಿಯವರ ಅಧ್ಯಕ್ಷತೆಯಲ್ಲಿ ಜು.31ರಂದು ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಭೆಯಲ್ಲಿ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ...
ಶಿಶಿಲ: ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಒಟ್ಲ ಶಿಶಿಲ ರಸ್ತೆ ಸಂಪರ್ಕ ಕಡಿತಗೊಂಡಿದ್ದು ಒಟ್ಲ ಭಾಗದ ಜನರು ಶಿಶಿಲಕ್ಕೆ ಬರಲು ಈ ದಾರಿಯನ್ನು ಅವಲಂಬಿಸಿದ್ದು ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿದ್ದಾರೆ. ಮೊನ್ನೆಯಿಂದ ಸುರಿಯುವ ಮಳೆಗೆ ಒಟ್ಲ ಪರಿಸರದ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ)ಬೆಳ್ತಂಗಡಿ ತಾಲೂಕು ವತಿಯಿಂದ, ಅರಣ್ಯ ಇಲಾಖೆಯ ಸಹಕಾರದೊಂದಿಗೆ ನೆಲ, ಜಲ, ಪ್ರಾಣಿ ಸಂಕುಲ ಮತ್ತು ವನ ಸಂರಕ್ಷಣೆಯ ಪ್ರಯುಕ್ತ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ...
ಕಳೆಂಜ: ಜು.30ರಂದು ಸುರಿದ ಭಾರಿ ಮಳೆಯಿಂದಾಗಿ ಕಳೆಂಜ ಗ್ರಾಮದ ಶಿಬರಾಜೆ ಬೈಲು ಕುಕ್ಕಾಜೆಯಲ್ಲಿ ಪುರುಷೋತ್ತಮ ರವರ ಮನೆಯ ಹಿಂಬದಿ ಗುಡ್ಡ ಕುಸಿದ ಪರಿಣಾಮ ಮನೆಯ ಗೋಡೆ ಸಂಪೂರ್ಣ ಕುಸಿತಗೊಂಡ ಘಟನೆ ಜು.30 ರಂದು ನಡೆದಿದೆ....
ಕೊಕ್ಕಡ: ಕೆಲ ದಿನಗಳಿಂದ ಸುರಿದ ವಿಪರೀತ ಜಡಿ ಮಳೆಗೆ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಹಿಂಬದಿ ಎಲ್ಯಣ್ಣ ಗೌಡರವರ ಹಳೆಯ 7 ಫೀಟ್ ಅಗಲದ ಕಲ್ಲು ಕಟ್ಟಿ ರಿಂಗ್ ಅಳವಡಿಸಿದ ಬಾವಿಯೊಂದು ಕುಸಿದ...