ಅಳದಂಗಡಿಯಲ್ಲಿ ನಡೆದ ತುಳುನಾಡ ಸಿಂಗಾರ ಕಾರ್ಯಕ್ರಮದಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ
ಬೆಳ್ತಂಗಡಿ: ಅಳದಂಗಡಿಯಲ್ಲಿ ಆಯೋಜಿಸಲಾದ ತುಳುನಾಡ ಸಿಂಗಾರ ಕಾರ್ಯಕ್ರಮದ ಅಂಗವಾಗಿ ನಡೆದ ಮೂರರಿಂದ ನಾಲ್ಕನೇ ತರಗತಿ ವಿದ್ಯಾರ್ಥಿಗಳ ಚಿತ್ರಕಲಾ ಸ್ಪರ್ಧೆಯಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ನಾಲ್ಕನೇ ತರಗತಿಯ ವಿದ್ಯಾರ್ಥಿ...
