ಬೆಳ್ತಂಗಡಿಯಲ್ಲಿ ಮಳೆ ಅವಾಂತರ, ವೇಣೂರಿನಲ್ಲಿ ಧರೆ ಕುಸಿತ, ಹಲವು ಕಾರುಗಳಿಗೆ ಹಾನಿ
ವೇಣೂರು: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಜೊತೆಗೆ ಘಟ್ಟದ ಮೇಲಿನ ತಾಲೂಕುಗಳಲ್ಲಿಯೂ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ವೇಣೂರಿನ ಪಂಚಾಯತ್ ಎದುರಿನಲ್ಲಿರುವ ಧರೆ ಜು.30ರಂದು ಮಧ್ಯಾಹ್ನ ಸುಮಾರಿಗೆ ಕುಸಿತ ಸಂಭವಿಸಿದೆ. ವೇಣೂರಿನಲ್ಲಿ ಹೆಚ್ಚಿನವರು ಕಾರು...
