ಉಜಿರೆ : ನೀವು ಮಾಡುವ ಸ್ವ ಉದ್ಯೋಗದಿಂದ ಇತರಿಗೆ ಉದ್ಯೋಗ ನೀಡುವುದರ ಮೂಲಕ ನಿಮ್ಮ ಉದ್ಯಮಕ್ಕೆ ನೀವೇ ಬಾಸ್ ಆಗುತ್ತೀರಿ. ಸರಕಾರ ಮತ್ತು ಬ್ಯಾಂಕಿನಿಂದ ಆರ್ಥಿಕ ನೆರವು ಪಡೆದುಕೊಂಡ ಕೃಷಿಯನ್ನು ಒಂದು ಉದ್ಯಮವನ್ನಾಗಿ ಮಾಡಲು...
ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಜುಲೈ 22 ರಿಂದ 28ರ ವರೆಗೂ ಭಾರತ ಸರ್ಕಾರ ಶಿಕ್ಷಣ ಸಚಿವಾಲಯದ ಸಿ.ಬಿ.ಎಸ್.ಇ ಬೋರ್ಡ್ ಆಯೋಜಿಸಿರುವ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ...
ಬೆಳ್ತಂಗಡಿ: ಶ್ರೀ ಸತ್ಯ ಸಾಯಿ ಸೇವಾ ಟ್ರಸ್ಟ್ ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ತಾಲೂಕು ಮತ್ತು ಜಿಲ್ಲೆಯ ಶ್ರೀ ಅನ್ನಪೂರ್ಣ ಟ್ರಸ್ಟ್ ಸಂಸ್ಥಾಪಕ ಸದ್ಗುರುಗಳಾದ ಮಧುಸೂದನ ಸಾಯಿ ಆಶೀರ್ವಾದಗಳೊಂದಿಗೆ ಜು.27 ರಂದು “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ...
ಬೆಳ್ತಂಗಡಿ: ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ (ರಿ). ಚಿಕ್ಕಮಂಗಳೂರು ಜಿಲ್ಲಾ ಯೋಗಾಸನ ಕ್ರೀಡಾ ಅಸೋಸಿಯೇಷನ್ (ರಿ). ಶ್ರೀ ರಾಘವೇಂದ್ರ ಯೋಗ ಶಿಕ್ಷಣ ಕೇಂದ್ರ (ರಿ) ಕಡೂರು. ಲಯನ್ಸ್ ಕ್ಲಬ್ ಕಡೂರು, ಚಕ್ರವರ್ತಿ...
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ 2024-25ನೇ ಸಾಲಿನ ‘ಐ.ಟಿ. ಕ್ಲಬ್’ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಇಂದು (ಜು.29) ಜರಗಿತು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಉಜಿರೆಯ ಪ್ರಕಾಶ ಎಲೆಕ್ಟ್ರಾನಿಕ್ಸ್...
ಕೊಯ್ಯೂರು: ಹರ್ಪಳ ಕುಗ್ರಾಮ ಪ್ರದೇಶವಾಗಿದ್ದು ಇನ್ನೂ ಅಭಿವೃದ್ಧಿ ಮರೀಚಿಕೆ ಆಗಿದೆ. ಮೂಲ ಸೌಕರ್ಯವಾದ ಸಂಪರ್ಕ ಕಲ್ಪಿಸುವ ರಸ್ತೆಯೇ ಇಲ್ಲವಾಗಿದೆ. ಬೆಳ್ತಂಗಡಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗವಾಗಿದೆ. ಕೊಯ್ಯೂರು- ಹರ್ಪಳ, ಹರ್ಪಳ- ಬೆಳ್ತಂಗಡಿ ಎರಡೂ...
ಬೆಳ್ತಂಗಡಿ: ಯೆನೆಪೋಯ ಮೆಡಿಕಲ್ ಕಾಲೇಜು, ದೇರಳಕಟ್ಟೆ,ಮಂಗಳೂರು ಇದರ ರಜತ ಮಹೋತ್ಸವದ ಸಂದರ್ಭದಲ್ಲಿ ಯೋಗ ಗುರು ಕುಶಾಲಪ್ಪ ಗೌಡ ಅವರಿಂದ ನಿರಂತರ 25 ಗಂಟೆಗಳ ಮ್ಯಾರಥಾನ್ ಯೋಗ ಬೋಧನೆಯ ಸಂದರ್ಭ ಉಚಿತ ಯೋಗ ತರಭೇತಿ ಪಡೆದ...
ಬೆಳ್ತಂಗಡಿ: ಬೆದರಿಕೆ ಸಾಧ್ಯತೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ರಾಜ್ಯ ಅಂಗರಕ್ಷಕ ಭದ್ರತ ಪುನರ್ ವಿಮರ್ಶನ ಸಮಿತಿಯ ಸೂಚನೆ ಮೇರೆಗೆ ತತ್‌ಕ್ಷಣಕ್ಕೆ ಜಾರಿಗೆ ಬರುವಂತೆ ದ.ಕ. ಪೊಲೀಸ್ ಅಧೀಕ್ಷಕರ ಆದೇಶದ ಮೇರೆಗೆ...
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಉಜಿರೆ ಹಳೆಪೇಟೆ ಸ.ಹಿ.ಪ್ರಾ ಶಾಲೆಗೆ ಗ್ರೀನ್ ಬೋರ್ಡ್ ಗಳನ್ನು ಜು.29ರಂದು ಹಸ್ತಾಂತರಿಸಲಾಯಿತು. ಗ್ರೀನ್ ಬೋರ್ಡ್ ಹಸ್ತಾಂತರಿಸಿ ಮಾತನಾಡಿದ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ “ಉತ್ತಮ...
ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆ ರಾಜ್ಯ ಸದಸ್ಯೆಯಾಗಿ ಸಂಘಟನಾ ಚತುರ ನಿರೂಪಕ ನಾಟಕ ರಚನೆಗಾರ ಹೆಚ್.ಕೆ ನಯನಾಡು ಪಿಲಾತಬೆಟ್ಟು ಇವರನ್ನು ನೇಮಕ ಮಾಡಲಾಗಿದೆ. ಆಮಂತ್ರಣ ಪರಿವಾರದ ಮೂರು ಸಂಸ್ಥೆಗಳಿದ್ದು ಸಾಹಿತ್ಯವಾಗಿ...