25.3 C
ಪುತ್ತೂರು, ಬೆಳ್ತಂಗಡಿ
October 1, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ “ಪಂಜಿನ ಮೆರವಣಿಗೆ”

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ, ತಾಲೂಕು ಯುವಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ಪಂಜಿನ ಮೆರವಣಿಗೆಯು ಜು.26ರಂದು ಸಂತೆಕಟ್ಟೆ ಅಯ್ಯಪ್ಪ ಮಂದಿರ ಬಳಿಯಿಂದ ಮೂರು ಮಾರ್ಗ ದ ಸ್ಮಾರಕದವರೆಗೆ ನಡೆಯಿತು....
ತಾಲೂಕು ಸುದ್ದಿಧಾರ್ಮಿಕ

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ತಿನ ಸದಸ್ಯರು ಶ್ರೀಮತಿ ಮಲ್ಲಿಕಾ ಪಕ್ಕಳ ಬೇಟಿ

Suddi Udaya
ಶಿಬಾಜೆ :ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ತಿನ ಸದಸ್ಯರು ಶ್ರೀಮತಿ ಮಲ್ಲಿಕಾ ಪಕ್ಕಳ ಜು. 26ರಂದು ಭೇಟನೀಡಿದರು. ಶ್ರೀ ದೇವಳದ ವತಿಯಿಂದ ಅರ್ಚಕರು ಪ್ರಸಾದವನ್ನು ನೀಡಿ ಗೌರವಿಸಲಾಯಿತು. ಅರ್ಚಕರು, ಸಿಬ್ಬಂದಿ ವರ್ಗ, ನಿಕಟಪೂರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
ಧರ್ಮಸ್ಥಳ: ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಧರ್ಮಸ್ಥಳದ ಗೋದಾವರಿ ವಸತಿಗೃಹದ ಬಳಿ ಪತ್ತೆಯಾಗಿದೆ. ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ 8277986447 ನಂಬರಿಗೆ ಮಾಹಿತಿ ನೀಡುವುದು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya
ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ,ನ್ಯಾಯತರ್ಪು ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆ ಆಗುತ್ತಿದೆ. ಜಿ.ಎ.ಎಸ್.ಕಂಬದಲ್ಲಿ ಢಮರ್ ಎಂಬ ದೊಡ್ಡ ಗಾತ್ರದ ಶಬ್ದ. ಜು.26 ರಂದು ಆಗಾಗ ಕೇಳಿಸುವಾಗ ಸಾರ್ವಜನಿಕರನ್ನೂ ಬೆಚ್ಚಿ ಬೀಳಿಸುಂತಿದೆ. ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ

Suddi Udaya
ಸೋಣಂದೂರು : ಭಾರೀ ಗಾಳಿ ಮಳೆಗೆ ಕೊಲ್ಪದಬೈಲು ಪೆಟ್ರೋಲ್ ಪಂಪ್ ಸಮೀಪ ಮರ ವಿದ್ಯುತ್ ಕಂಬದ ಮೇಲೆ ಬಿದ್ದು ಸ್ವಲ್ಪ ಹೊತ್ತು ಸಂಚಾರಕ್ಕೆ ಆಡಚನೆಯಾದ ಘಟನೆ ಜು. 26 ರಂದು ಸಂಜೆ ನಡೆದಿದೆ. ಮೆಸ್ಕಾಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ) ಉಜಿರೆ ಇಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಕಿರಣ್, ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ಇವರು ಮಾತನಾಡುತ್ತಾ ಕಾರ್ಗಿಲ್ ಯುದ್ಧದ ಹಿನ್ನಲೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

Suddi Udaya
ನಾವೂರು ಗ್ರಾಮದಲ್ಲಿ ಜು.25 ರಂದು ಸುರಿದ ಭಾರಿಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸ ಮುಂತಾದ ಕಡೆಗಳಿಗೆ ನಾವೂರು ಗ್ರಾ.ಪಂ. ಅಧ್ಯಕ್ಷೆ ಸುನಂದಾ, ಮಾಜಿ ಅಧ್ಯಕ್ಷ ಗಣೇಶ್ ಗೌಡ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿಡಿಒ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ II, ದ. ಕ. ಜಿ. ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ

Suddi Udaya
ಕನ್ಯಾಡಿ II, ದ. ಕ. ಜಿ. ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಸಾಮಾಜಿಕ ಪರಿಶೋಧನಾ ಹಾಗೂ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಇದರ ಶಾಲಾ ಪೋಷಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya
ಉಜಿರೆ: ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ತಮ್ಮ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ಗಳನ್ನು ಕಾಲೇಜಿನ ಕ್ರೀಡಾ ವಿಭಾಗದಲ್ಲಿ ಸಾಧನೆಗೈದಿರುವ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ವಿತರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

Suddi Udaya
ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿ ಪುದ್ಯಂಗ ಬಸ್ಟ್ಯಾಂಡ್ ಬಳಿ ತಿರುವು ಮಾರ್ಗದಲ್ಲಿ ವಾಹನಗಳು ಸಂಚರಿಸಲು ಪೋದರುಗಳಿಂದ ಅನಾನುಕೂಲತೆ ಉಂಟಾಗಿತ್ತು. ಇದನ್ನು ಗಮನಿಸಿದ ಕೊಕ್ಕಡ ಉದ್ಯಮಿ...
error: Content is protected !!