25.3 C
ಪುತ್ತೂರು, ಬೆಳ್ತಂಗಡಿ
October 1, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ: ಕತ್ತರಿಗುಡ್ಡೆ ನಿವಾಸಿ ಉಮರ್ ನಿಧನ

Suddi Udaya
ಕಕ್ಕಿಂಜೆ: ಇಲ್ಲಿಯ ಕತ್ತರಿ ಗುಡ್ಡೆ ನಿವಾಸಿ ಉಮರ್ ಅಸೌಖ್ಯದಿಂದ ಜು.26ರಂದು ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್. ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಶ್ರೇಯಸ್ ಕುಮಾರ್ ಭೇಟಿ

Suddi Udaya
ಉಜಿರೆ :ಜು25 ಎಸ್.ಡಿ.ಎಮ್.ಇ ಸೊಸೈಟಿಯ ಯೋಜನಾ ನಿರ್ದೇಶಕರಾದ ಡಿ.ಶ್ರೇಯಸ್ ಕುಮಾರ್ ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಭೇಟಿ ನೀಡಿ ಅಲ್ಲಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರೊಂದಿಗೆ ಶಾಲಾ ಚಟುವಟಿಕೆಗಳ ಕುರಿತು ಸಂವಾದ ನಡೆಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

Suddi Udaya
ಮುಂಡಾಜೆ ಪದವಿಪೂರ್ವ ಕಾಲೇಜು ಮುಂಡಾಜೆ ಇಲ್ಲಿನ ಮಹಿಳಾ ಕೋಶ ಹಾಗೂ ಡಿಜಿಟಲ್ ಸಾಕ್ಷರತಾ ಕ್ಲಬ್ ನ ವತಿಯಿಂದ ನಡೆದ ಡಿಜಿಟಲ್ ಸಾಕ್ಷರತಾ ಕಾರ್ಯಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಕಾಲೇಜಿನ ಉಪನ್ಯಾಸಕರಾದ ಕೃಷ್ಣ ಕಿರಣ್ ಕೆ. ಡಿಜಿಟಲೀಕರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹಕ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿದ್ಯಾರ್ಥಿ ಯಶಸ್ ಎ.ಎಸ್ ಕಾರ್ಯಕ್ರಮ ನಿರೂಪಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

Suddi Udaya
ಗುರುವಾಯನಕೆರೆ : ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಜುಲೈ 26 ರಂದು ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ಇವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನುಡಿ ನಮನ ಸಲ್ಲಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ನಿಡ್ಲೆ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶ್ಯಾಮಲ ರವರ ಅಧ್ಯಕ್ಷತೆಯಲ್ಲಿ ಜು.26 ರಂದು ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿತು....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ

Suddi Udaya
ಬೆಳ್ತಂಗಡಿ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ.ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಆಡಳಿತ ಮಂಡಳಿಗೆ ಐದು ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನದ ಚುನಾವಣೆ ಜು.14 ನಿಗದಿಯಾಗಿತ್ತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಳೆಯ ರಭಸಕ್ಕೆ ಕಣಿಯಾಗಿ ಮಾರ್ಪಾಡುಗೊಂಡ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಕಾಲುದಾರಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಈ ಕಾಲುದಾರಿಯ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

Suddi Udaya
ಬೆಳ್ತಂಗಡಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಸೇವಾಧಾಮ ಸಮೀಪ ಈ ಕಾಲುದಾರಿ ರಸ್ತೆಯು ಕಳೆದ ಕೆಲ ಸಮಯದಿಂದ ನಿರಂತರವಾಗಿ ಮಳೆಯ ಆರ್ಭಟಕ್ಕೆ ಕಣಿಯಾಗಿ ಮಾರ್ಪಾಡುಗೊಂಡಿದೆ. ಮುಖ್ಯವಾಗಿ ಈ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬೆಳಿಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರಿ ಗಾಳಿ ಮಳೆಗೆ ಕಳೆಂಜದ ಗಣೇಶ್ ರವರ ಮನೆಯ ಸಿಮೆಂಟ್ ಶೀಟು ಹಾನಿ

Suddi Udaya
ಕಳೆಂಜ: ರಣಭೀಕರ ಗಾಳಿಮಳೆಗೆ ಕಳೆಂಜ ಗ್ರಾಮದ 5 ಸೆಂಟ್ಸ್ ಕಾಲೋನಿ ಬಳಿ ಗಣೇಶ್ ರವರ ಮನೆಯ ಸಿಮೆಂಟ್ ಶೀಟು ಪುಡಿ ಪುಡಿಯಾಗಿದ್ದು ಅಪಾರ ಹಾನಿಯಾದ ಘಟನೆ ಜು.25 ರಂದು ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಸಮಸ್ಯೆ

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು

Suddi Udaya
ಬೆಳ್ತಂಗಡಿ: ಪುತ್ತೂರು-ಧರ್ಮಸ್ಥಳ ಮಾರ್ಗವಾಗಿ ಬೆಳಿಗ್ಗೆ ಮತ್ತು ಸಂಜೆ ನಿಯಮಿತ ಸಮಯದಲ್ಲಿ ಹೊರಡುವ ಬಸ್ ಗೆ ಜು.25 ರಂದು ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಐದು ನಿಮಿಷಗಳ ಕಾಲ ಮುಂಚಿತವಾಗಿ ಬಂದಿದೆ ಅನ್ನುವ ಕಾರಣಕ್ಕೆ ಉಪ್ಪಿನಂಗಡಿ-ಬೆಳ್ತಂಗಡಿಗೆ ಹೊರಡುವ...
error: Content is protected !!