26 C
ಪುತ್ತೂರು, ಬೆಳ್ತಂಗಡಿ
October 1, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ದೈಹಿಕ ಶಿಕ್ಷಕ ಮರೋಡಿ ಗ್ರಾಮದ ಪ್ರಶಾಂತ್ ಅವರು ಇನ್ನು ಮುಂದೆ ತಮ್ಮ ಸ್ವ ಗ್ರಾಮದ ಶಾಲೆ ಕೂಕ್ರಬೆಟ್ಟು ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಲಿದ್ದಾರೆ. ಸುಮಾರು 17...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ

Suddi Udaya
ಮಡಂತ್ಯಾರು: ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯ ಬದಿಯ ಸರಿಯಾದ ಚರಂಡಿಗಳು ಇಲ್ಲದೆ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಸಾರ್ವಜನಿಕರಿಗೂ ಶಾಲಾ ಮಕ್ಕಳಿಗೂ ನಡೆದುಕೊಂಡು ಹೋದಾಗ ಕೆಸರಿನ ಅಭಿಷೇಕವಾಗುತ್ತಿದೆ. ಮಾರಿಗುಡಿ ಸಮೀಪ ಇತ್ತೀಚಿಗೆ ಆಟೋ ಚಾಲಕ ಮಾಲಕರ ಸಂಘ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾಲ್ಕೂರು: ರಾಮನಗರ ಬಾಕ್ಯರಡ್ಡ ನಿವಾಸಿ ಡೀಕಮ್ಮ ನಿಧನ

Suddi Udaya
ಬಳಂಜ:ನಾಲ್ಕೂರು ಗ್ರಾಮದ ರಾಮನಗರ ಬಾಕ್ಯರಡ್ಡ ನಿವಾಸಿ ಶ್ರೀಮತಿ ಡೀಕಮ್ಮ (86ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಮೃತರು ನಾಲ್ಕೂರು ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾದ ವಾಸು ಪೂಜಾರಿ ಸೇರಿದಂತೆ ಚಂದ್ರ ಪೂಜಾರಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಪ ವಲಯ ಅರಣ್ಯಾಧಿಕಾರಿ ಉಜಿರೆಯ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಅರಣ್ಯ ಇಲಾಖೆಯ ಬೆಳ್ತಂಗಡಿ ವಲಯದ ಉಜಿರೆಯಲ್ಲಿ ವಿಶೇಷ ಕರ್ತವ್ಯ ನಿರ್ವಹಿಸುತ್ತಿರುವ ಉಪ ವಲಯ ಅರಣ್ಯಾಧಿಕಾರಿ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆಯಾಗಿದ್ದಾರೆ. ಅರಣ್ಯ ಸಂರಕ್ಷಣೆ, ಅಕ್ರಮ ಕಡಿತಲೆ, ವನ್ಯಜೀವಿ ಸಂರಕ್ಷಣೆ, ಒತ್ತುವರಿ ತೆರವು, ಕ್ರೀಡಾಕೂಟಗಳಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 3 ಲಕ್ಷ ಅನುದಾನ

Suddi Udaya
ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರೂ 3 ಲಕ್ಷ ಅನುದಾನವನ್ನು ಜು.25ರಂದು ಚೆಕ್ ಮೂಲಕ ನೀಡಿರುತ್ತಾರೆ. ಚೆಕ್ ನ್ನು ಶ್ರೀ ಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

Suddi Udaya
ಮೂಡಬಿದ್ರಿ : ದ. ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ (ರಿ) ಕೋಟೆಬಾಗಿಲು ಮೂಡಬಿದ್ರಿ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ಕೋಟೆಬಾಗಿಲು ವತಿಯಿಂದ ಆಟಿದ ಕೂಟ – 2024 ಜು.28 ರಂದು ವೀರಮಾರುತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.28: ಬೆಳ್ತಂಗಡಿ ತುಳುನಾಡ ಒಕ್ಕೂಟದ ವತಿಯಿಂದ ಚೆನ್ನೆಮಣೆ ಗೊಬ್ಬು ಹಾಗೂ ಸಂಧಿ ಪಾರ್ದನ ಸುಗ್ಗಿಪು

Suddi Udaya
ಬೆಳ್ತಂಗಡಿ ತುಳುನಾಡ ಒಕ್ಕೂಟದ ವತಿಯಿಂದ 4ನೇ ವರ್ಷದ ಚೆನ್ನೆಮಣೆ ಗೊಬ್ಬು ಹಾಗೂ ಸಂಧಿ ಪಾರ್ದನ ಸುಗ್ಗಿಪು ಜು.28ರಂದು ಬೆಳ್ತಂಗಡಿ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

Suddi Udaya
ಉಜಿರೆ ಗ್ರಾಮದ ಮುಂಡತ್ತೋಡಿ ಉಮೇಶ ಮುಗೇರಾ ಇವರ ವಾಸ್ತವ್ಯದ ಮನೆಯು ಭಾರಿ ಗಾಳಿ ಮಳೆಗೆ ಕುಸಿದು ಬಿದ್ದಿತ್ತು ಈ ವೇಳೆ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಕಿರಣ್ ಕಾರಂತ್, ಪಂಚಾಯತ್ ಅಭಿವೃದ್ಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

Suddi Udaya
ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ, ಶಾಲಾ ವಿದ್ಯಾರ್ಥಿಗಳು ಬಸ್ ಪಾಸಿನ ಹಣದ ವೆಚ್ಚವನ್ನು ಪೂರ್ತಿಯಾಗಿ ಭರಿಸಿ, ವಿದ್ಯಾರ್ಥಿಗಳಿಗೆ ಉಚಿತ ಪಾಸಿನ ವಿತರಣೆಯನ್ನು ಮಾಡಲಾಯಿತು. ಈ ಸಂಬಂಧವಾಗಿ ಜರಗಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರಿ ಗಾಳಿ ಮಳೆ: ಪಿಲ್ಯ ಗೋಳಿಕಟ್ಟೆ ಬಳಿ ರಸ್ತೆಗೆ ಬಿದ್ದ ಮರ: ವಿದ್ಯುತ್ ಕಂಬಕ್ಕೆ ಹಾನಿ

Suddi Udaya
ಸುಲ್ಕೇರಿ: ಭಾರಿ ಗಾಳಿ ಮಳೆಗೆ ಪಿಲ್ಯ ಗೋಳಿಕಟ್ಟೆ ಶಾರದೋತ್ಸವ ರಂಗ ಮಂದಿರ ಬಳಿ ರಸ್ತೆಗೆ ಮರ ಬಿದ್ದು ವಿದ್ಯುತ್ ಕಂಬಕ್ಕೆ ಹಾನಿಯಾದ ಘಟನೆ ಜು.25 ರಂದು ನಡೆದಿದೆ. ಈ ವೇಳೆ ಮೆಸ್ಕಾಂ ಇಲಾಖೆಯ ಲೈನ್...
error: Content is protected !!